RSS ಕಾರ್ಯಕರ್ತನ ನೇಮಕ ವಿವಾದಕ್ಕೆ ತೆರೆ: ಸಿಎಂಗೆ ಕ್ಷಮೆ ಕೇಳಿದ ಕಾಂಗ್ರೆಸ್ ಶಾಸಕ.

ತುಮಕೂರು: ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಗಣವಸ್ತ್ರ ಧರಿಸಿ ಭಾಗಿಯಾಗಿದ್ದ ತಿಪಟೂರಿನ ವೈದ್ಯ ಶ್ರೀಧರ್ ಹೆಸರನ್ನು ಯಶಸ್ವಿನಿ ಟ್ರಸ್ಟ್‌ನಿಂದ ತೆಗೆದುಹಾಕಲಾಗಿದೆ. ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ವೈದ್ಯರಿಗೆ ಸರ್ಕಾರದ ಯಶಸ್ವಿನಿ ಟ್ರಸ್ಟ್‌…

ಉತ್ತರಾಧಿಕಾರಿ ಚರ್ಚೆ ಬೆನ್ನಲ್ಲೇ “ದಲಿತ CM” ದಾಳ — “ಮುನಿಯಪ್ಪ CM ಆದ್ರೆ ಸ್ವಾಗತ” ಎಂದ ಪರಮೇಶ್ವರ್!

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​​ನಲ್ಲಿ ಪಟ್ಟದ ಆಟ ಜೋರಾಗಿದೆ. ಕಾಂಗ್ರೆಸ್ ಮನೆಯೊಳಗಣ ಕ್ರಾಂತಿಯ ಕಿಚ್ಚು ದೆಹಲಿ ಅಂಗಳ ತಲುಪಿದೆ. ಭಾನುವಾರ ಮಧ್ಯಾಹ್ನ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಹೋಗಲ್ಲ, ಹೋಗಲ್ಲ ಎನ್ನುತ್ತಲೇ…

ಹುಲಿ ದಾಳಿಯಿಂದ ರೈತ ಸಾ*ವು: ಮೈಸೂರಿನಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ರೈತರ ಘೇರಾವ್!

ಮೈಸೂರು: ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಿನ್ನೆ ಹುಲಿ ದಾಳಿಯಿಂದ ರೈತ ರಾಜಶೇಖರ(58) ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಅರಣ್ಯ ಸಚಿವ ಈಶ್ವರ್​ ಖಂಡ್ರೆಗೆ ರೈತರು ಘೇರಾವ್​ ಹಾಕಿರುವ ಪ್ರಸಂಗ ನಡೆದಿದೆ.…

D.K ಶಿವಕುಮಾರ್ ಅವರಿಗೆ ಹೋಲಿಕೆ ಇಲ್ಲ: ಪರಮೇಶ್ವರ್ ಅಚ್ಚರಿಯ ಹೇಳಿಕೆ.

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಪೈಪೋಟಿ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳಲಿದೆ…

ಬೆಳಗಾವಿ ಚಳಿಗಾಲದ ಅಧಿವೇಶನ ಡೇಟ್ ಫಿಕ್ಸ್: ಬಸವರಾಜ ಹೊರಟ್ಟಿ ಘೋಷಣೆ.

ಧಾರವಾಡ: ಡಿಸೆಂಬರ್​ 8ಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭವಾಗುತ್ತೆ ಎಂದು ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿವೇಶನ ಕುರಿತು ಸಿಎಂ ಜೊತೆ…

B ಖಾತಾದಿಂದ A ಖಾತಾ ಯೋಜನೆಗೆ HD ಕುಮಾರಸ್ವಾಮಿ ನಿಂದ ಭಾರೀ ಟೀಕೆ.

ಬೆಂಗಳೂರು: ಬೆಂಗಳೂರು ನಗರದಲ್ಲಿನ ಜೆಡಿಎಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರದ ಬಿ ಖಾತಾದಿಂದ ಎ ಖಾತಾ ಮಾಡುವ ಯೋಜನೆಗೆ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.…

 ‘ತೇಜಸ್ವಿ ಸೂರ್ಯ ಖಾಲಿ ಟ್ರಂಕ್, ಲಾಲ್ಬಾಗ್ ಸುರಂಗ ಮಾರ್ಗ ಹಿಂತೆಗೆದುಕೊಳ್ಳುವುದಿಲ್ಲ’ – DK ಶಿವಕುಮಾರ್

ಬೆಂಗಳೂರು : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಬೆಳಗ್ಗೆ ಬೆಂಗಳೂರಿನಲ್ಲಿ ಜನ ಸಂಪರ್ಕ ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಲಾಲ್​ಬಾಗ್ ಸುರಂಗ ಮಾರ್ಗ ಯೋಜನೆಯ…

ಮತ್ತೊಬ್ಬ ಪ್ರಭಾವಿ ಒಕ್ಕಲಿಗ ನಾಯಕನ ಪುತ್ರ ರಾಜಕೀಯ ಅಂಗಳಕ್ಕೆ! ಸಚಿನ್ ಚಾಲುವರಾಯಸ್ವಾಮಿ ರಾಜಕೀಯ ಪಯಣ ಆರಂಭ.

ಮಂಡ್ಯ : ಕರ್ನಾಟಕದ ಮತ್ತೊಬ್ಬ ಪ್ರಭಾವಿ ಒಕ್ಕಲಿಗ ನಾಯಕ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಅವರ ಪುತ್ರ ಸಚಿನ್ ರಾಜಕೀಯಕ್ಕೆ ಅಧಿಕೃತ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಸಹಕಾರಿ ಕ್ಷೇತ್ರದ ಮೂಲಕ ತಮ್ಮ…

D.K ಶಿವಕುಮಾರ್ CM ಆಗೋ ನಿರೀಕ್ಷೆ: ದೇವಾಲಯ ಅರ್ಚಕರ ಭವಿಷ್ಯ ನುಡಿ.

ರಾಯಚೂರು: ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ವಿಚಾರ ಬೆನ್ನಲ್ಲೇ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರ ಟೆಂಪಲ್ ರನ್ ರಾಜಕೀಯ ಬೆಳವಣಿಗೆಗೆ ಸಾಕಷ್ಟು ಸಾಕ್ಷಿಯಾಗುವ ಸಾಧ್ಯತೆ ಇದೆ. ಇತ್ತ ಡಿಕೆ…

D.K ಶಿವಕುಮಾರ್ ಬೆಂಬಲಕ್ಕೆ ಮತ್ತೊಬ್ಬ ಶಾಸಕ – ರಂಗನಾಥ್ ಬಿಗ್ ಸ್ಟೇಟ್ಮೆಂಟ್!

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು ಎಂಬ ಶಾಸಕ ಇಕ್ಬಾಲ್ ಹುಸೇನ್ ಅವರ ಹೇಳಿಕೆಯ ಬೆನ್ನಲ್ಲೇ, ಇದೀಗ ಶಾಸಕ ರಂಗನಾಥ್ ಕೂಡ ಡಿಕೆಶಿ ಪರವಾಗಿ ಧ್ವನಿ…