ಆಳಂದ ಮತಗಳ್ಳತನ ಕೇಸ್:  ಬಾರ್​​ ನಲ್ಲಿ ಮತದಾರರ ಪಟ್ಟಿ ಪತ್ತೆ! ಮಾಜಿ ಶಾಸಕರಿಗೆ SIT ಶಾಕ್.

ಕಲಬುರಗಿ: ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ಅಧಿಕಾರಿಗಳು ತನಿಖೆ ತೀವ್ರಗೊಳಡಿಸಿದ್ದು, ನಿನ್ನೆಆಳಂದ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ…

ಪಥಸಂಚಲನದಲ್ಲಿ ಪಾಲ್ಗೊಂಡಿದ್ದ PDO ಸಸ್ಪೆಂಡ್ ವಿಚಾರ: ಪ್ರವೀಣ್​​ಗೆ ಧೈರ್ಯ ತುಂಬಿದ ತೇಜಸ್ವಿ ಸೂರ್ಯ.

ರಾಯಚೂರು: ಸರ್ಕಾರ ಮೊದಲು ಸರ್ಕಾರಿ ಜಾಗಗಳಲ್ಲಿ ಆರ್​​ಎಸ್​ಎಸ್​ ಚಟುವಟಿಕೆಗಳಿಗೆ ಕಡಿವಾಣ ಹಾಕಿತು. ಬಳಿಕ ಸಂಘ ಪರಿವಾರದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಸರ್ಕಾರಿ ನೌಕರರಿಗೆ ಶಾಕ್ ಕೊಟ್ಟಿದೆ. ಶುಕ್ರವಾರ ಆರ್​ಎಸ್​ಎಸ್ ಪಥಸಂಚಲನದಲ್ಲಿ…

“ಚಿತ್ರದುರ್ಗ ಭಾರತದಲ್ಲಾ ಅಥವಾ ಖರ್ಗೆ ಕುಟುಂಬದ ರಿಪಬ್ಲಿಕ್ಕಾ?” – R. ಅಶೋಕ್ ಕಿಡಿಕಾರಿಕೆ!

ಕಲಬುರಗಿ: ಕರ್ನಾಟಕದಲ್ಲಿ ಆರ್‌ಎಸ್‌ಎಸ್‌ಗೆ ನಿರ್ಬಂಧ ವಿಚಾರ ಜೋರು ಮಾಡುತ್ತಿರುವ ಬೆನ್ನಲ್ಲೇ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಬ್ಯಾನರ್​ ತೆರವು ಮಾಡಲಾಗಿದೆ. ಭಗವಾ ದ್ವಜ ತೆರವು ಮಾಡಿದ್ದಕ್ಕೆ ಹಿಂದೂ ಕಾರ್ಯಕರ್ತರು ಆಕ್ರೋಶ…

K.R ನಗರ ತಾಲ್ಲೂಕಿನಲ್ಲಿ ಆತಂಕ ಉಂಟುಮಾಡಿದ ಘಟನೆ.

ಮೈಸೂರು: ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮುಖಂಡಲೋಹಿತ್ ಅಲಿಯಾಸ್​​ ರಾಜಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್​​ ಆಗಿರುವಂತಹ ಘಟನೆ ನಡೆದಿದೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ…

ಸುಧಾಮೂರ್ತಿ ದಂಪತಿ ಸಮೀಕ್ಷೆ ನಿರಾಕರಿಸಿದ ಬೆನ್ನಲ್ಲೇ CM ಸಿದ್ದರಾಮಯ್ಯ ಕಿಡಿ! |

ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಸಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಕುರಿತು ಇತ್ತೀಚೆಗೆ ವಿವಾದ ಉಂಟಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಪ್ರತಿಕ್ರಿಯೆ ನೀಡಿದ್ದಾರೆ. ಇನ್ಫೋಸಿಸ್…

ಜಾತಿ ಸಮೀಕ್ಷೆ ಹಿನ್ನಡೆಯ ಮೇಲೆ ಸುಧಾ ಮೂರ್ತಿ ದಂಪತಿಗೆ ಪರೋಕ್ಷ ಕಿಡಿ!

ಬೆಂಗಳೂರು: ರಾಜ್ಯ ಸರ್ಕಾರದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಯಲ್ಲಿ   ಭಾಗಿಯಾಗಲ್ಲ ಎಂದು ಹಿಂಬರಹ ನೀಡಿರುವ ಸುಧಾ ಮೂರ್ತಿ ದಂಪತಿ ವಿರುದ್ಧ ಪರಿಷತ್​ ಕಾಂಗ್ರೆಸ್​ ಸದಸ್ಯ ಬಿ.ಕೆ.ಹರಿಪ್ರಸಾದ್…

ಸರ್ಕಾರಿ ಜಾಗದಲ್ಲಿ RSS ಚಟುವಟಿಕೆಗಳಿಗೆ ಬ್ರೇಕ್! ಸಚಿವ ಸಂಪುಟದ ಮಹತ್ವದ ತೀರ್ಮಾನ.

ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್  ಚಟುವಟಿಕೆಗಳಿಗೆ ನಿರ್ಬಂಧ ಹಾಕುವಂತೆ ಸಚಿವ ಪ್ರಿಯಾಂಕ್ ಖರ್ಗೆ ಬರೆದಿದ್ದ ಪತ್ರಕ್ಕೆ ಸರ್ಕಾರ ಸ್ಪಂದಿಸಿದ್ದು, ಖಾಸಗಿ ಸಘ ಸಂಸ್ಥೆಗಳು ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನು…

RSS ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರೆ ಸಸ್ಪೆನ್! ಸರ್ಕಾರಿ ನೌಕರರಿಗೆ ಸಚಿವ ಖರ್ಗೆ ಎಚ್ಚರಿಕೆ.

ಬೆಂಗಳೂರು: ಸಾರ್ವಜನಿಕ, ಸರ್ಕಾರಿ ಸ್ಥಳಗಳಲ್ಲಿRSS ಚಟುವಟಿಕೆಗಳನ್ನು ರದ್ದು ಮಾಡಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ ಸಿಎಂಗೆ ಬರೆದಿರುವ ಪತ್ರ ಬಾರೀ ವಿವಾದ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ RSS…

ಕಲಬುರಗಿಯಲ್ಲಿ 5 ಮನೆಗಳ ಮೇಲೆ SIT ದಾಳಿ, ಸಾವಿರಾರು ವೋಟರ್ ED ವಶಕ್ಕೆ.

ಕಲಬುರಗಿ: ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಮತಗಳತನ ಪ್ರಕರಣದ ತನಿಖೆಗಾಗಿ ನಗರದ ಐದು ಮನೆಗಳ ಮೇಲೆ ಬುಧವಾರ ಎಸ್​​ಐಟಿ ಅಧಿಕಾರಿಗಳು ದೀಢಿರ್ ದಾಳಿ ಮಾಡಿದರು. ಈ ವೇಳೆ…

D.K ಶಿವಕುಮಾರ್ BJPಗೆ ಬರ್ತಾರಾ? – ಸ್ಪಷ್ಟನೆ ನೀಡಿದ R. ಅಶೋಕ್!

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಬಿಜೆಪಿಗೆ ಬಂದರೆ ಸೇರಿಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ವಿಪಕ್ಷ ನಾಯಕ ಆರ್. ಅಶೋಕ್​ ಸ್ಪಷ್ಟನೆ ನೀಡಿದ್ದಾರೆ. ಮೊದಲು ಯಾವ ಬಸ್​ ಹತ್ತಬೇಕು ಅನ್ನೋದನ್ನು ಡಿಕೆಶಿ ತೀರ್ಮಾನಿಸಲಿ.…