ಡಿನ್ನರ್ ಮೀಟಿಂಗ್ ನೆಪದಲ್ಲಿ CM ಬಣದಿಂದ ಶಕ್ತಿ ಪ್ರದರ್ಶನ.

ಡಿನ್ನರ್​​ ಮೀಟಿಂಗ್ ಬಳಿಕ ಕಾಂಗ್ರೆಸ್​​ ಪಾಳಯದಲ್ಲಿ ಮತ್ತೆ ಬಣ ಬಡಿದಾಟ ಆರಂಭ. ಬೆಳಗಾವಿ : ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​​ ನಡುವೆ ಅಧಿಕಾರ ಹಂಚಿಕೆ ವಿವಾದ ಹೈಕಮಾಂಡ್​​ ಅಂಗಳ ತಲುಪಿದ…

KPCC ಅಧ್ಯಕ್ಷರ ಬದಲಾವಣೆ: ಆ ಪತ್ರವೇ ಸಾಕ್ಷಿ?

ಡಿಕೆಶಿ ಬಣಕ್ಕೆ ಮತ್ತೆ ರಾಜಣ್ಣ ಟಾಂಗ್. ಬೆಳಗಾವಿ : ಕಾಂಗ್ರೆಸ್ ಶಾಸಕ ಕೆಎನ್ ರಾಜಣ್ಣ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಬೆಳಗಾವಿಯಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. 2023ರ ಮೇ…

ಶಕ್ತಿ ಯೋಜನೆ: ಸಾರಿಗೆ ನಿಗಮಗಳಿಗೆ ಶಕ್ತಿ ಅಲ್ಲ, ಶಾಪ?

₹4,000 ಕೋಟಿ ಮೀರಿ ಸರ್ಕಾರದ ಬಾಕಿ. ಬೆಂಗಳೂರು: ಕಾಂಗ್ರೆಸ್ ಪಕ್ಷವು ಚುನಾವಣಾ ಸಮಯದಲ್ಲಿ ಆಶ್ವಾಸನೆ ನೀಡಿದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಗೆ ಬಂದ ದಿನದಿಂದ 2025ರ ನವೆಂಬರ್ 25…

ಭೂಕಬಳಿಕೆ ಆರೋಪ: ತಾಲೂಕು ಕಚೇರಿಗೆ BJPಕಾವಲು.

ಕೃಷ್ಣಭೈರೇಗೌಡ ವಿರುದ್ಧ ಗಂಭೀರ ಆರೋಪ. ಕೋಲಾರ: ಕಂದಾಯ ಸಚಿವ ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೋಲಾರ ತಾಲೂಕು ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಕಾವಲು ಕುಳಿತ…

ಬೆಳಗಾವಿ ಅಧಿವೇಶನದಲ್ಲಿ ಹೊಸ ವಿವಾದ.

ಪರಿಷತ್‌ನಲ್ಲಿ BJP ಎಂಎಲ್ಸಿಗೆ ಸಿಕ್ಕಿದ್ದು ಖಾಲಿ ಪೆನ್‌ಡ್ರೈವ್! ಬೆಳಗಾವಿ: ಗೃಹಲಕ್ಷ್ಮೀ ಯೊಜನೆ ವಿಚಾರವಾಗಿ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದ ಮಾಹಿತಿ ತಪ್ಪು ಎಂಬ ಕಾರಣಕ್ಕೆ ವಿಪಕ್ಷಗಳು ಕೋಲಾಹಲವನ್ನೇ…

21 ಎಕರೆ ಜಮೀನು ಕಬಳಿಕೆ ಆರೋಪ.

ಕಂದಾಯ ಸಚಿವ ಕೃಷ್ಣಭೈರೇಗೌಡ ವಿರುದ್ಧ ಬಿಜೆಪಿ ದಾಖಲೆ ಬಿಡುಗಡೆ. ಬೆಳಗಾವಿ: ತಾವು ಆಯ್ತು ತಮ್ಮ ಇಲಾಖೆ ಕಾರ್ಯ ಕೆಲಸಗಳಾಯ್ತು ಎಂದು ಇರುವ  ಕಂದಾಯ ಸಚಿವ ಕೃಷ್ಣಭೈರೇಗೌಡ ವಿರುದ್ಧ 21…

ಸದನದಲ್ಲಿ CM ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್.

ಸದನದಲ್ಲಿ ವಾಗ್ವಾದ ಸಿಎಂ ಸಿದ್ದರಾಮಯ್ಯ & ಸುರೇಶ್ ಕುಮಾರ್. ಬೆಳಗಾವಿ : ಬೆಳಗಾವಿ ಚಳಿಗಾಲದ ಅಧಿವೇಶನ ವಿಧಾನಸಭೆ ಕಲಾಪದಲ್ಲಿ ಬಿಜೆಪಿ ಶಾಸಕ ಸುರೇಶ್ ಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲೆಳೆದಿದ್ದು,…

ಪೊಲೀಸರ ಕಳ್ಳಾಟಕ್ಕೆ ತೆರೆ?

ಒಂದೇ ತಿಂಗಳಲ್ಲಿ 8 ಮಂದಿ ಪೊಲೀಸ್ ಅಮಾನತು. ಬೆಂಗಳೂರು : ಜನರನ್ನು ಕಳ್ಳಕಾಕರಿಂದ ರಕ್ಷಿಸಬೇಕಾದ ಪೊಲೀಸರೇ ಕೆಲ ಕಳ್ಳತನ, ಲಂಚ ಪ್ರಕರಣಗಳಲ್ಲಿ ಸಿಲುಕಿಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇತ್ತೀಚಿನ ದಿನಗಳಲ್ಲಿ…

ಪ್ರಧಾನಿ ಮೋದಿ ಶುಭಾಶಯಕ್ಕೆ ಭಾವುಕರಾದ HDK.

ಎಚ್.ಡಿ.ಕುಮಾರಸ್ವಾಮಿ ಜನ್ಮದಿನ. ಬೆಂಗಳೂರು: ಇಂದು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ  ಅವರ 66ನೇ ಜನ್ಮ ದಿನ. ಇವರ ಜನ್ಮ ದಿನ ಪ್ರಯುಕ್ತ ಮಂಡ್ಯ ಮತ್ತು ಮೈಸೂರಿನಲ್ಲಿ ವಿವಿಧ…

ಪಂಚಪೀಠ ಶ್ರೀಗಳ ಸಮ್ಮುಖದಲ್ಲಿ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ.

ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ದಾವಣಗೆರೆ : ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ವಿಧಿ ವಿಧಾನ ದಾವಣಗೆರೆಯ ಕಲ್ಲೇಶ್ವರ ಮಿಲ್​ ಆವರಣದಲ್ಲಿ ವೀರಶೈವ–ಲಿಂಗಾಯತ ಸಂಪ್ರದಾಯದಂತೆ ನೆರೆವೇರಿದೆ. ಕ್ರಿಯಾಸಮಾಧಿ…