ದೆಹಲಿಯಲ್ಲಿ ಅಮಿತ್ ಶಾ ಭೇಟಿ ಮಾಡಿದ ರಾಜಣ್ಣ ಪುತ್ರ ರಾಜೇಂದ್ರ – ರಾಜಕೀಯ ವಲಯದಲ್ಲಿ ಹೊಸ ಕುತೂಹಲ.

ದೆಹಲಿ: ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಅಧಿಕಾರ ಹಂಚಿಕೆಯ ವಿಷಯ ಜಟಿಲಗೊಂಡಿರುವ ವೇಳೆ ಮತ್ತೊಂದು ಮಿಂಚಿನ ಬೆಳವಣಿಗೆ ನಡೆದಿದೆ. ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ ಮತ್ತು…

ಡಿಕೆಶಿ CM, ವಿಜಯೇಂದ್ರ DCM? ಕೇಂದ್ರ ಸಚಿವೆ ಪ್ರಲ್ಹಾದ್ ಜೋಶಿ ಸ್ಪಷ್ಟನೆ.

ಹುಬ್ಬಳ್ಳಿ: ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಯಾವುದೇ ಉದ್ದೇಶ ಬಿಜೆಪಿಗೆ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್…

ಡಿಕೆಶಿ ಯಾವಾಗ ಬೇಕಾದರೂ CM ಆಗಬಹುದು: ರವಿಕುಮಾರ್ ಗಣಿಗ ಸ್ಫೋಟಕ ಹೇಳಿಕೆ.

ಬೆಂಗಳೂರು: ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂಬುದು ತಮ್ಮ ಮನದ ಆಸೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಡಿಕೆ…

ಅಧಿಕಾರ ಹಂಚಿಕೆ ಗುದ್ದಾಟ ತಾರಕಕ್ಕೆ: CM ಸಿದ್ದರಾಮಯ್ಯ ಇಂದು ಆಪ್ತ ಸಚಿವರ ಜೊತೆ ತುರ್ತು ಸಭೆ.

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಸಂಬಂಧಿತ ರಾಜಕೀಯ ಬೆಳವಣಿಗೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಈಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ಹೆಜ್ಜೆ ಇಡುತ್ತಿದ್ದು, ಆಪ್ತ ಸಚಿವರೊಂದಿಗೆ ಸಭೆಗಳನ್ನು ನಡೆಸುತ್ತಿದ್ದಾರೆ. ಡಿನ್ನರ್…

ನಾಯಕತ್ವ ಚರ್ಚೆ ನಡುವೆ ಡಿಕೆಶಿ ಮನೆಯಲ್ಲಿ ಜೇನುಕಲ್ ಸಿದ್ದೇಶ್ವರಿ ಪಾದುಕೆಗೆ ವಿಶೇಷ ಪೂಜೆ.

ಹಾಸನ: ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿರುವಂತೆಯೇ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇದೇ ಸಂದರ್ಭದಲ್ಲಿ ಶುಕ್ರವಾರ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಮನೆಯಲ್ಲಿ, ಹಾಸನದ ಪುರಾಣ ಪ್ರಸಿದ್ದ…

ಅಧಿಕಾರ ಹಂಚಿಕೆ ಗೊಂದಲ ತಾರಕಕ್ಕೇರಿದ ಕಾಂಗ್ರೆಸ್: CM –DCM ಗೆ ಖರ್ಗೆ ತುರ್ತು ಬುಲಾವ್.

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಕದನ ತಾರಕಕ್ಕೇರಿದೆ. ದಿನಕ್ಕೊಂದು ಮಿಂಚಿನ ಬೆಳವಣಿಗೆಗಳು ನಡೆಯುತ್ತಿವೆ. ಸಿದ್ದರಾಮಯ್ಯ ಸಿಎಂ ಆಗಿ ಎರಡೂವರೆ ವರ್ಷ ಮುಗಿಯಿತು. ಕೊಟ್ಟ ಮಾತಿನಂತೆ ಅಧಿಕಾರ ಹಂಚಿಕೆಯಾಗಲೇ ಬೇಕೆಂದು…

ಸದಾಶಿವನಗರದಲ್ಲಿ D.K ಶಿವಕುಮಾರ್ ನಿವಾಸದಲ್ಲಿ ರಾತ್ರಿ ನಡೆದ ವಿಶೇಷ ಚಟುವಟಿಕೆ.

ಬೆಂಗಳೂರು: ಒಂದೆಡೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗುತ್ತಿರುವ ಸಂದರ್ಭದಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಹತ್ವದ ಕೆಲವು ಬೆಳವಣಿಗೆ…

CM-DCM ಬಣಗಳ ನಡುವೆ ಹೊಸ ಕುರ್ಚಿಗಾಗಿ ಮತ್ತೆ ರಾಜಕೀಯ ಬಿಸಿಗಾಳಿ! KMF ಅಧ್ಯಕ್ಷ ಸ್ಥಾನಕ್ಕೂ ಪೈಪೋಟಿ ತೀವ್ರ.

ಬೆಂಗಳೂರು: ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಭಾರಿ ಪ್ರಮಾಣದಲ್ಲಿ ಗರಿಗೆದರಿವೆ. ಡಿಸಿಎಂ ಡಿಕೆ ಶಿವಕುಮಾರ್​​ ಬಣ ಮತ್ತು ಸಿಎಂ ಸಿದ್ದರಾಮಯ್ಯ ಬಣದ ನಡುವೆ ಮುಸುಕಿನ ಗುದ್ದಾಟ ತಾರಕಕ್ಕೇರಿದೆ. ಡಿಕೆಶಿ…

 “ಡೆಪ್ಯೂಟಿ CM ಡಿಕೆಶಿ ಬಣದ ತಂತ್ರಕ್ಕೆ CM ಬಣದಿಂದ ಪ್ರತಿತಂತ್ರ:ಸಿದ್ದರಾಮಯ್ಯ ತಂಡದ ಹೊಸ ಪ್ಲ್ಯಾನ್ ಏನು?”

ಬೆಂಗಳೂರು: ಡಿಸಿಎಂ ಡಿಕೆಶಿ ಬಣ ದೆಹಲಿಗೆ ಭೇಟಿ ನೀಡಿರುವ ಹಿನ್ನಲೆ ಸಿದ್ದರಾಮಯ್ಯ ಅಪ್ತ ಬಣದಿಂದಲೂ ಪ್ರತಿತಂತ್ರ ರೆಡಿಯಾಗಿದೆ. ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ನಡೆದ ಡಿನ್ನರ್ ಮೀಟಿಂಗ್​ನಲ್ಲಿ ಈ ವಿಷಯ ಪ್ರಸ್ತಾಪವಾಗಿದ್ದು,…

 “ದೆಹಲಿಗೆ D.K ಬೆಂಬಲಿಗರ ದೌಡು: K.N ರಾಜಣ್ಣ ಅಚ್ಚರಿ ಮಾತು, ಅಧಿಕಾರ ಹಂಚಿಕೆ ಬದಲಾವಣೆಗೆ ಅವಕಾಶ ಇಲ್ಲ”.

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​​ನಲ್ಲಿ ಅಧಿಕಾರ ಹಂಚಿಕೆಯ ಗುಸುಗುಸು ಜೋರಾಗಿರುವಂತೆಯೇ ಸಿಎಂ ಸಿದ್ದರಾಮಯ್ಯ ಬಣದ ಆಪ್ತ ಕೆಎನ್ ರಾಜಣ್ಣ ಆ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,…