ಕಾಂಗ್ರೆಸ್ ನಾಯಕರಿಗೆ ಕಾರಜೋಳ ಖಡಕ್ ಪ್ರಶ್ನೆ: “ಉಗ್ರ ಕೃತ್ಯ ಎಸಗಿದವರು ನಿಮ್ಮ ಅಣ್ಣ-ತಮ್ಮಂದಿರಾ?”

ಚಿತ್ರದುರ್ಗ: ದೆಹಲಿ ಸ್ಫೋಟದ ಕುರಿತು ಕಾಂಗ್ರೆಸ್ ನಾಯಕರ ನಿಲುವನ್ನು ಬಿಜೆಪಿ ನಾಯಕ ಗೋವಿಂದ ಕಾರಜೋಳ ತೀವ್ರವಾಗಿ ಟೀಕಿಸಿದ್ದಾರೆ. ದೇಶದಲ್ಲಿ ಅಶಾಂತಿ ಉಂಟುಮಾಡುವ ‘ಹೀನ ಮನಸ್ಥಿತಿ’ ಕಾಂಗ್ರೆಸ್ ನಾಯಕರಿಗಿದೆ ಎಂದು…

ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿವಾದ ತೀವ್ರ! ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿರೋಧಕ್ಕೆ ಸೆಡ್ಡು ಹೊಡೆದ ಬೆಂಬಲಿಗರು.

ಕೊಪ್ಪಳ: ನಗರಕ್ಕೆ ಹೊಂದಿಕೊಂಡು ಬಲ್ಡೋಟಾ ಸ್ಟೀಲ್ ಕಾರ್ಖಾನೆಗೆ ಕೊಪ್ಪಳದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಲೇ ಬಂದಿದೆ. ಸ್ವತಃ ಗವಿ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಕೂಡ ಇದಕ್ಕೆ ಆಕ್ಷೇಪ ವ್ಯಕ್ತಡಿಸಿದ್ದರು. ಈ ನಡುವೆ…

 “ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ವೈಟ್‌ವಾಶ್ ಆಗಬಹುದು” – K.N ರಾಜಣ್ಣ ಅಚ್ಚರಿಯ ಹೇಳಿಕೆ!

ತುಮಕೂರು: ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ, ಶಾಸಕ ಕೆಎನ್ ರಾಜಣ್ಣ,ತುಮಕೂರು ಜಿಲ್ಲೆಯ ರಾಜಕಾರಣ ಮತ್ತು ಕಾಂಗ್ರೆಸ್ ಪಕ್ಷದ ಭವಿಷ್ಯದ ಬಗ್ಗೆ…

ಕುಣಿಗಲ್‌ನಲ್ಲಿ ‘ಡಿಕೆಶಿ CMಆಗಲಿ’ ಹೋಮ: ಶಾಸಕ ರಂಗನಾಥ್ ನೇತೃತ್ವದಲ್ಲಿ ನವಚಂಡಿಕಾ ಪೂಜೆ.

ತುಮಕೂರು: ತುಮಕೂರು ಜಿಲ್ಲೆಯ ಕುಣಿಗಲ್  ತಾಲೂಕಿನ ಹುಲಿಯೂರುದುರ್ಗದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅಭಿಮಾನಿ ಬಳಗ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಚಂಡಿಕಾ ಹೋಮ ಆಯೋಜಿಸಿದ್ದು, ತಮ್ಮ ನಾಯಕರು ಮುಖ್ಯಮಂತ್ರಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.…

ಮಾಜಿ ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ | ದೆಹಲಿಯ ಕಾರು ಸ್ಫೋಟ ಪ್ರಕರಣ.

ಮೈಸೂರು: ದೆಹಲಿಯ ಕೆಂಪುಕೋಟೆ ಬಳಿ ಐ20 ಕಾರು ಸ್ಫೋಟ ಪ್ರಕರಣ ಸಂಬಂಧ ಮೈಸೂರಿನಲ್ಲಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಮುಸ್ಲಿಂ ವಿದ್ಯಾವಂತರೇ ಭಯೋತ್ಪಾದಕರಾಗಿ ಬದಲಾಗುತ್ತಿರೋದು ಬಹಳ ಅಪಾಯಕಾರಿ.…

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಜೋರಾಯಿತು! ಕಾಂಗ್ರೆಸ್ ಶಾಸಕ ರಾಜು ಕಾಗೆ ಸರ್ಕಾರಕ್ಕೆ ಪತ್ರ.

ಬೆಳಗಾವಿ: ಉತ್ತರ ಕರ್ನಾಟಕ ಪ್ರತ್ಯೇಕ ‌ರಾಜ್ಯದ ಕೂಗು ಮತ್ತೆ ಮುನ್ನೆಲೆಗೆ ಬಂದಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈ ಬಗ್ಗೆ ಶಾಸಕ ರಾಜು ಕಾಗೆ ಪತ್ರ ಬರೆದಿದ್ದಾರೆ. ರಾಜು ಕಾಗೆ ಪತ್ರದ…

ಏರ್ಪೋರ್ಟ್ ನಮಾಜ್ ಮತ್ತು ದೆಹಲಿ ಸ್ಫೋಟಕ್ಕೂ ಲಿಂಕ್ ಇರಬಹುದು” — R. ಅಶೋಕ್ ಶಂಕೆ.

ಬೆಂಗಳೂರು:  ದೆಹಲಿಯ ಕೆಂಪುಕೋಟೆ ಬಳಿ ಐ20 ಕಾರು ಸ್ಫೋಟ ಪ್ರಕರಣಕ್ಕೆ ಹಾಗೂ ಕರ್ನಾಟಕದಲ್ಲಿನ ಕೆಲ ಬೆಳವಣಿಗೆಗಳಿಗೆ ಲಿಂಕ್ ಇದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಅನುಮಾನ…

“ಕಾಂಗ್ರೆಸ್ ಸರ್ಕಾರ ಐಸಿಯುನಲ್ಲಿದೆ” — R. ಅಶೋಕ್ ಲೇವಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ದೆಹಲಿ ಸ್ಪೋಟದ ಬಗ್ಗೆ ಮಾತನಾಡುವಾಗ ಕೇಂದ್ರ ಸರ್ಕಾರವನ್ನು ದೂಷಿಸಿದ್ದಾರೆ. ಅವರು ಏನೇ ಹೇಳಿದರೂ ದೇಶದ ಜನರಿಗೆ ಭದ್ರತೆ ಅಂದರೆ ಅದು ನರೇಂದ್ರ ಮೋದಿ,…

ಹಬ್ಬದ ವೇಳೆ ಹಿಂದೂಗಳು ಬಾರ್​​ನಲ್ಲಿ ಇರ್ತಾರೆ: ಮಾಜಿ ಸಚಿವ ಆಂಜನೇಯ ಹೊಸ ವಿವಾದ.

ಹಾವೇರಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ನಮಾಜ್​ ಮಾಡಿರುವುದನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಾಜಿ ಸಚಿವ ಹೆಚ್​. ಆಂಜನೇಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಸ್ಲಿಮರು ಮಾಡಿದ್ದು ಪ್ರಾರ್ಥನೆ, ಕೋಲು ಹಿಡಿದುಕೊಂಡು ಹೋಗೊದಲ್ಲ. ಅವರಲ್ಲಿರೋ ಶ್ರದ್ಧೆಯನ್ನ ನೋಡಿ…

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: FIR ದಾಖಲು.

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ  ಕರ್ಮಕಾಂಡಗಳು ಒಂದೊಂದಾಗಿ ಹೊರಬರುತ್ತಿವೆ. ಐಷಾರಾಮಿ ಬದುಕಿನ ಒಂದೊಂದೇ ಕರಾಳತೆ ಬಯಲಾಗುತ್ತಿದೆ. ಈ ಬೆನ್ನಲ್ಲೇ ಗೃಹ ಇಲಾಖೆ ಅಲರ್ಟ್ ಆಗಿದೆ. ಇಬ್ಬರು ಜೈಲಧಿಕಾರಿಗಳ ತಲೆದಂಡವಾಗಿದೆ. ಇದೀಗ…