ಜಾರಕಿಹೊಳಿ vs ಸವದಿ ಬೆಂಬಲಿಗರ ನಡುವೆ ಹೈಡ್ರಾಮಾ – ಹೋಟೆಲ್ ಎದುರು ಗಲಾಟೆ!

ಬೆಳಗಾವಿ: ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಮತದಾನ ವೇಳೆ ಹೈಡ್ರಾಮಾವೇ ನಡೆದಿದ್ದು, ಜಾರಕಿಹೊಳಿ‌ ಮತ್ತು ಸವದಿ ಬಣದ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.  ಮತದಾನ ಮಾಡಲು 40 ಡೆಲಿಗೇಷನ್ ಫಾರಂ ಕೊಡ್ತಿಲ್ಲ…

ಚಿತ್ರದುರ್ಗ  RSS ಪಥಸಂಚಲನ ವಿವಾದ: ಹೈಕೋರ್ಟ್‌ದಿಂದ ಮಹತ್ವದ ಮಾರ್ಗದರ್ಶನ.

 ಕಲಬುರಗಿ: ಜಿಲ್ಲೆಯ ಚಿತ್ತಾಪುರದಲ್ಲಿ ಆರ್​​​ಎಸ್​​​ಎಸ್ ಪಥಸಂಚಲನ ವಿಚಾರಕ್ಕೆ ಸಂಬಂಧಿಸಿದಂತೆ ಪಥಸಂಚಲನ ಮಾರ್ಗದೊಂದಿಗೆ ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಹೈಕೋರ್ಟ್ ಸೂಚಿಸಿದೆ. ವಿಚಾರಣೆಯನ್ನು ಅಕ್ಟೋಬರ್​​ 24ರ ಮಧ್ಯಾಹ್ನ 2.30ಕ್ಕೆ…

ಸರ್ಕಾರಿ ಜಾಗದಲ್ಲಿ ಖಾಸಗಿ ಸಂಘಗಳ ಚಟುವಟಿಕೆಗಳಿಗೆ ಬ್ರೇಕ್: ಸರ್ಕಾರದಿಂದ ಹೊಸ ನಿಯಮಾವಳಿ ಜಾರಿ!

ಬೆಂಗಳೂರು: ಸದ್ಯ ರಾಜ್ಯ ರಾಜಕೀಯದಲ್ಲಿ ಆರ್​ಎಸ್​ಎಸ್​ ಮತ್ತು ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಭಾರೀ ಸದ್ದು ಮಾಡುತ್ತಿದೆ. ಇದೀಗ ಸರ್ಕಾರ ಅಧಿಕೃತವಾಗಿ ಕೆಲವು ನಿಯಮಾವಳಿಗಳನ್ನು ತಂದಿದೆ. ಸರ್ಕಾರಿ ಜಾಗಗಳಲ್ಲಿ…

ಕಾನೂನು ಹೋರಾಟಕ್ಕೆ ಸಜ್ಜಾದ ಕಾರ್ಯಕರ್ತರು ,ಚಿತ್ತಾಪುರದಲ್ಲಿ ಸಂಚಲನ.

ಕಲಬುರಗಿ: ರಾಜ್ಯ ರಾಜಕಾರಣದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳ ಅನುಮತಿ ವಿವಾದ ಮತ್ತೆ ತೀವ್ರತೆ ಪಡೆದುಕೊಂಡಿದೆ. ಈ ಬಾರಿಯ ಶಾಕ್ ನಿರ್ಧಾರ ನೀಡಿರುವವರು ಚಿತ್ತಾಪುರ ತಾಲೂಕಿನ ತಹಶೀಲ್ದಾರ್ ನಾಗಯ್ಯ ಹಿರೇಮಠ,…

ತುಮಕೂರಿನಲ್ಲಿ ಸರ್ಕಾರಿ ಮೈದಾನದಿಂದಲೇ ಪಥಸಂಚಲನ, ಗೀತೆ ಮೊಳಗಿದ ಘಟನೆ ಸದ್ದು.

ತುಮಕೂರು: ಸರ್ಕಾರಿ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಲಾಗಿದೆ. ಸರ್ಕಾರ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ (RSS) ಚಟುವಟಿಕೆಗಳಿಗೆ ಮೂಗುದಾರ ಹಾಕಲೆಂದೇ ಸಿದ್ದರಾಮಯ್ಯ ಸರ್ಕಾರ…

ಮೂರ್ತಿ ದಂಪತಿ ಟೀಕೆ: ನ್ಯಾಯಾಂಗ ನಿಂದನೆ ಮಾಡಿದ ಆಯೋಗ ಮತ್ತು CM ಸಿದ್ದರಾಮಯ್ಯ?

ಒಂದು ವರ್ಷದ ಹಿಂದಿನ ಮಾತು. ಈ ಘಟನೆ ನಡೆದಾಗ, ರಿಷಿ ಸುನಕ್ ಇಂಗ್ಲೆಂಡಿನ ಪ್ರಧಾನಿಯಾಗಿದ್ದರು. ಅವರ ಅತ್ತೆ, ಸುಧಾ ಮೂರ್ತಿ ಭಾರತದಿಂದ ಇಂಗ್ಲೆಂಡಿಗೆ ಪ್ರಯಾಣಿಸುವಾಗ ಲಂಡನ್ನಿನ ವಿಮಾನ…

ಆಳಂದ ಮತಗಳ್ಳತನ ಕೇಸ್:  ಬಾರ್​​ ನಲ್ಲಿ ಮತದಾರರ ಪಟ್ಟಿ ಪತ್ತೆ! ಮಾಜಿ ಶಾಸಕರಿಗೆ SIT ಶಾಕ್.

ಕಲಬುರಗಿ: ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ಅಧಿಕಾರಿಗಳು ತನಿಖೆ ತೀವ್ರಗೊಳಡಿಸಿದ್ದು, ನಿನ್ನೆಆಳಂದ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ…

ಪಥಸಂಚಲನದಲ್ಲಿ ಪಾಲ್ಗೊಂಡಿದ್ದ PDO ಸಸ್ಪೆಂಡ್ ವಿಚಾರ: ಪ್ರವೀಣ್​​ಗೆ ಧೈರ್ಯ ತುಂಬಿದ ತೇಜಸ್ವಿ ಸೂರ್ಯ.

ರಾಯಚೂರು: ಸರ್ಕಾರ ಮೊದಲು ಸರ್ಕಾರಿ ಜಾಗಗಳಲ್ಲಿ ಆರ್​​ಎಸ್​ಎಸ್​ ಚಟುವಟಿಕೆಗಳಿಗೆ ಕಡಿವಾಣ ಹಾಕಿತು. ಬಳಿಕ ಸಂಘ ಪರಿವಾರದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಸರ್ಕಾರಿ ನೌಕರರಿಗೆ ಶಾಕ್ ಕೊಟ್ಟಿದೆ. ಶುಕ್ರವಾರ ಆರ್​ಎಸ್​ಎಸ್ ಪಥಸಂಚಲನದಲ್ಲಿ…

“ಚಿತ್ರದುರ್ಗ ಭಾರತದಲ್ಲಾ ಅಥವಾ ಖರ್ಗೆ ಕುಟುಂಬದ ರಿಪಬ್ಲಿಕ್ಕಾ?” – R. ಅಶೋಕ್ ಕಿಡಿಕಾರಿಕೆ!

ಕಲಬುರಗಿ: ಕರ್ನಾಟಕದಲ್ಲಿ ಆರ್‌ಎಸ್‌ಎಸ್‌ಗೆ ನಿರ್ಬಂಧ ವಿಚಾರ ಜೋರು ಮಾಡುತ್ತಿರುವ ಬೆನ್ನಲ್ಲೇ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಬ್ಯಾನರ್​ ತೆರವು ಮಾಡಲಾಗಿದೆ. ಭಗವಾ ದ್ವಜ ತೆರವು ಮಾಡಿದ್ದಕ್ಕೆ ಹಿಂದೂ ಕಾರ್ಯಕರ್ತರು ಆಕ್ರೋಶ…

K.R ನಗರ ತಾಲ್ಲೂಕಿನಲ್ಲಿ ಆತಂಕ ಉಂಟುಮಾಡಿದ ಘಟನೆ.

ಮೈಸೂರು: ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮುಖಂಡಲೋಹಿತ್ ಅಲಿಯಾಸ್​​ ರಾಜಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್​​ ಆಗಿರುವಂತಹ ಘಟನೆ ನಡೆದಿದೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ…