ಸುಧಾಮೂರ್ತಿ ದಂಪತಿ ಸಮೀಕ್ಷೆ ನಿರಾಕರಿಸಿದ ಬೆನ್ನಲ್ಲೇ CM ಸಿದ್ದರಾಮಯ್ಯ ಕಿಡಿ! |

ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಸಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಕುರಿತು ಇತ್ತೀಚೆಗೆ ವಿವಾದ ಉಂಟಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಪ್ರತಿಕ್ರಿಯೆ ನೀಡಿದ್ದಾರೆ. ಇನ್ಫೋಸಿಸ್…

ಜಾತಿ ಸಮೀಕ್ಷೆ ಹಿನ್ನಡೆಯ ಮೇಲೆ ಸುಧಾ ಮೂರ್ತಿ ದಂಪತಿಗೆ ಪರೋಕ್ಷ ಕಿಡಿ!

ಬೆಂಗಳೂರು: ರಾಜ್ಯ ಸರ್ಕಾರದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಯಲ್ಲಿ   ಭಾಗಿಯಾಗಲ್ಲ ಎಂದು ಹಿಂಬರಹ ನೀಡಿರುವ ಸುಧಾ ಮೂರ್ತಿ ದಂಪತಿ ವಿರುದ್ಧ ಪರಿಷತ್​ ಕಾಂಗ್ರೆಸ್​ ಸದಸ್ಯ ಬಿ.ಕೆ.ಹರಿಪ್ರಸಾದ್…

ಸರ್ಕಾರಿ ಜಾಗದಲ್ಲಿ RSS ಚಟುವಟಿಕೆಗಳಿಗೆ ಬ್ರೇಕ್! ಸಚಿವ ಸಂಪುಟದ ಮಹತ್ವದ ತೀರ್ಮಾನ.

ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್  ಚಟುವಟಿಕೆಗಳಿಗೆ ನಿರ್ಬಂಧ ಹಾಕುವಂತೆ ಸಚಿವ ಪ್ರಿಯಾಂಕ್ ಖರ್ಗೆ ಬರೆದಿದ್ದ ಪತ್ರಕ್ಕೆ ಸರ್ಕಾರ ಸ್ಪಂದಿಸಿದ್ದು, ಖಾಸಗಿ ಸಘ ಸಂಸ್ಥೆಗಳು ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನು…

RSS ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರೆ ಸಸ್ಪೆನ್! ಸರ್ಕಾರಿ ನೌಕರರಿಗೆ ಸಚಿವ ಖರ್ಗೆ ಎಚ್ಚರಿಕೆ.

ಬೆಂಗಳೂರು: ಸಾರ್ವಜನಿಕ, ಸರ್ಕಾರಿ ಸ್ಥಳಗಳಲ್ಲಿRSS ಚಟುವಟಿಕೆಗಳನ್ನು ರದ್ದು ಮಾಡಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ ಸಿಎಂಗೆ ಬರೆದಿರುವ ಪತ್ರ ಬಾರೀ ವಿವಾದ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ RSS…

ಕಲಬುರಗಿಯಲ್ಲಿ 5 ಮನೆಗಳ ಮೇಲೆ SIT ದಾಳಿ, ಸಾವಿರಾರು ವೋಟರ್ ED ವಶಕ್ಕೆ.

ಕಲಬುರಗಿ: ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಮತಗಳತನ ಪ್ರಕರಣದ ತನಿಖೆಗಾಗಿ ನಗರದ ಐದು ಮನೆಗಳ ಮೇಲೆ ಬುಧವಾರ ಎಸ್​​ಐಟಿ ಅಧಿಕಾರಿಗಳು ದೀಢಿರ್ ದಾಳಿ ಮಾಡಿದರು. ಈ ವೇಳೆ…

D.K ಶಿವಕುಮಾರ್ BJPಗೆ ಬರ್ತಾರಾ? – ಸ್ಪಷ್ಟನೆ ನೀಡಿದ R. ಅಶೋಕ್!

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಬಿಜೆಪಿಗೆ ಬಂದರೆ ಸೇರಿಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ವಿಪಕ್ಷ ನಾಯಕ ಆರ್. ಅಶೋಕ್​ ಸ್ಪಷ್ಟನೆ ನೀಡಿದ್ದಾರೆ. ಮೊದಲು ಯಾವ ಬಸ್​ ಹತ್ತಬೇಕು ಅನ್ನೋದನ್ನು ಡಿಕೆಶಿ ತೀರ್ಮಾನಿಸಲಿ.…

ಮಂತ್ರಿಗಳೇನು CMನ ಗುಲಾಮರಾ?”: ಗ್ಯಾರಂಟಿ ಯೋಜನೆ ಮೇಲೆ H. ವಿಶ್ವನಾಥ್ ಕಿಡಿ.

ಮೈಸೂರು : ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನ ಸೇರಿ ಎಲ್ಲದಕ್ಕೂ ಮಾನದಂಡಗಳಿವೆ. ಹೀಗಿರುವಾಗ ಯಾವುದಾದರೂ ಹುಚ್ಚ ಮಹಿಳೆಯರಿಗೆ ಯಾವ ಮಾನದಂಡವಿಲ್ಲದೆ ಪ್ರತಿ ತಿಂಗಳು 2 ಸಾವಿರ ಹಣ ಕೊಡುತ್ತಾನಾ…

ಗರ್ಭಿಣಿ ಮಹಿಳಾ ಅಧಿಕಾರಿ ವಿರುದ್ಧ ಅಸಮಂಜಸ ಹೇಳಿಕೆ: ಕಾಂಗ್ರೆಸ್ ಶಾಸಕರ ವಿವಾದಿತ ಹೇಳಿಕೆ!

ದಾವಣಗೆರೆ: ‘ಮೀಟಿಂಗ್​ಗೆ ಬನ್ನಿ ಎಂದರೆ ಪ್ರಗ್ನೆಂಟ್ ಎಂದು ಹೇಳುತ್ತಾರೆ. ಆದರೆ ಮಾಮೂಲು ಪಡೆಯುವಾಗ, ಕಲೆಕ್ಷನ್ ಮಾಡುವಾಗ ಪ್ರಗ್ನೆಂಟ್ ಇರುವುದಿಲ್ಲವೇ?’ ಇದು ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್…

“ಕ್ರಾಂತಿ ಇಲ್ಲದಿದ್ದರೆ ವಾಂತಿ ಮಾಡಲು ಡಿನ್ನರ್ ಮೀಟಿಂಗ್ ಕರೆದಿದ್ರಾ?” – R. ಅಶೋಕ್.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ‘ಡಿನ್ನರ್ ಕ್ರಾಂತಿ’ ಎಳೆಯಲ್ಪಟ್ಟಿದೆ ಎಂಬಂತೆ, ವಿಪಕ್ಷ ನಾಯಕ ಆರ್. ಅಶೋಕ್ ಅವರು ತೀವ್ರ ಟೀಕೆ ಮಾಡಿದ್ದಾರೆ. ಡಿನ್ನರ್ ಮೀಟಿಂಗ್ ಮೂಲಕ ಕ್ರಾಂತಿ…

ರೈತರಿಗಾಗಿ ಉತ್ತರ ಕರ್ನಾಟಕಕ್ಕೆ ಭೇಟಿ ನೀಡಲಿರುವ ನಿರ್ಮಲಾ ಸೀತಾರಾಮನ್.

ಬೆಂಗಳೂರು: ಕೇಂದ್ರಸಚಿವೆನಿರ್ಮಲಾಸೀತಾರಾಮನ್  ನಾಳೆ ಕಲ್ಯಾಣಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕರ್ನಾಟಕದಲ್ಲಿ ಸ್ಥಾಪಿಸಲಾಗಿರುವ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಘಟಕಗಳು, ರೈತರ ತರಬೇತಿ ಕೇಂದ್ರ ಮತ್ತು ಕಾಮನ್ ಫೆಸಿಲಿಟಿ ಸೆಂಟರ್ ಗಳಿಗೆ ಭೇಟಿ ನೀಡಿ, ಘಟಕಗಳ ಉದ್ಘಾಟನೆ ಮಾಡುವುದಾಗಿ ಹೇಳಿಕೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಕರ್ನಾಟಕದ ಋಣವನ್ನು ಅಂತೂ ತೀರಿಸುತ್ತಿಲ್ಲ, ಹೀಗಾದ್ರೂ ಋಣ ತೀರಿಸಲಿ ಎಂದು ಹೇಳಿದ್ದಾರೆ. ಸಚಿವೆ ನಿರ್ಮಲಾರ ಟ್ವೀಟ್​ನಲ್ಲೇನಿದೆ? ನಾಳೆಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ…