ರಾಜ್ಯ ರಾಜಕೀಯದಲ್ಲಿ ಹೊಸ ದಾಖಲೆ.

ದೀರ್ಘಾವಧಿ ಸಿಎಂ ಆಗಲಿರುವ ಸಿದ್ದರಾಮಯ್ಯ. ಬೆಂಗಳೂರು: ರಾಜ್ಯದ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಅವರು ಪಾತ್ರರಾಗಲು ಕೇವಲ ಒಂದೇ ದಿನ ಬಾಕಿ ಇದ್ದು, ದೇವರಾಜಅರಸು ದಾಖಲೆಯನ್ನು ನಾಳೆ ಮುರಿಯಲಿದ್ದಾರೆ. 7…

ರಾಜ್ಯಪಾಲರಿಗೆ JDS ದೂರು.

ಸರ್ಕಾರದ ವಿರುದ್ಧ ಗಂಭೀರ ಆರೋಪ. ಬೆಂಗಳೂರು : ರಾಜ್ಯ ಸರ್ಕಾರದ ದ್ವೇಷ ಭಾಷಣ ಮಸೂದೆ, ರೈತರಿಗೆ ಪರಿಹಾರ ನೀಡುವಲ್ಲಿನ ವಿಳಂಬ ಮತ್ತು ಕೋಗಿಲು ಲೇಔಟ್‌ನಲ್ಲಿ ಮನೆಗಳ ತೆರವು ಕಾರ್ಯಾಚರಣೆ ವಿರುದ್ಧ…

ಕೋಗಿಲು ಪರಿಹಾರಕ್ಕೆ ಮಿಂಚಿನ ವೇಗ.

ದಶಕಗಳಿಂದ ಕಾಯ್ತಿರುವವರಿಗಿಲ್ಲ ಸೂರು. ಬೆಂಗಳೂರು : ಬೆಂಗಳೂರಿನ ಕೋಗಿಲು ಲೇಔಟ್​​ನಲ್ಲಿ ಅಕ್ರಮ ಶೆಡ್, ಮನೆಗಳ ತೆರವು ದೊಡ್ಡ ಮಟ್ಟದಲ್ಲಿ ರಾಜಕೀಯ ಕೋಲಾಹಲವನ್ನೇ ಸೃಷ್ಟಿಸಿದೆ. ಇಲ್ಲಿನ ಸಂತ್ರಸ್ತರಿಗೆ ಕೇವಲ ಎರಡೇ ದಿನದಲ್ಲಿ…

 ‘ಸಿದ್ದರಾಮಯ್ಯ ಸರ್ಕಾರ ಕೇರಳದ್ದಾ ಅಥವಾ ಕರ್ನಾಟಕದ್ದಾ?’ – ಆರ್.ಅಶೋಕ್ ಕಿಡಿ.

ರಾಜಕೀಯ ವಾಗ್ದಾಳಿ ‘ಸಿದ್ದರಾಮಯ್ಯ ಸರ್ಕಾರ ಕೇರಳದ್ದಾ ಬೆಂಗಳೂರು: ಕೋಗಿಲು ಲೇಔಟ್  ನಿವಾಸಿಗಳಿಗೆ ಮನೆ ಹಂಚಿಕೆಗೆ ನಿರ್ಧಾರ ವಿಚಾರ ಸದ್ಯ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಮಾತ್ರವಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು…

ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು?

‘ಚೇಟಾ ಸಿದ್ದರಾಮಯ್ಯ’ ಎಂದು ಸಿಎಂ ವಿರುದ್ಧ ಜೆಡಿಎಸ್ ವಾಗ್ದಾಳಿ. ಬೆಂಗಳೂರು : ಬೆಂಗಳೂರಿನ ಕೋಗಿಲು ಕ್ರಾಸ್ ಬಡಾವಣೆಯಲ್ಲಿ ಅಕ್ರಮ ಶೆಡ್​​ಗಳ ತೆರವು ಹಾಗೂ ನಂತರದ ಬೆಳವಣಿಗೆಗಳು ಕರ್ನಾಟಕದಲ್ಲಿ ರಾಜಕೀಯ ಕೋಲಾಹಲಕ್ಕೆ…

ಹುಟ್ಟೂರಿನಲ್ಲಿ ದೇವೇಗೌಡರ ಪೂಜೆ

ಮನೆ ದೇವರಿಗೆ ವಿಶೇಷ ಆರಾಧನೆ. ಹಾಸನ : ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹಾಗೂ ಹರಪನಹಳ್ಳಿಯ ದೇವೇಶ್ವರಸ್ವಾಮಿ ದೇವಸ್ಥಾನದಲ್ಲಿ ಜೆಡಿಎಸ್ ನಾಯಕ ಎಚ್.ಡಿ.ದೇವೇಗೌಡ ವಿಶೇಷ ಪೂಜೆ ಸಲ್ಲಿಸಿದರು. ಪುತ್ರ…

‘ಕರಾವಳಿ ಉತ್ಸವ’ದಲ್ಲಿ ಡಿಕೆಶಿಗೆ ಭರ್ಜರಿ ಉಡುಗೊರೆ.

16 ಲಕ್ಷ ರೂ. ಮೌಲ್ಯದ ಶ್ರೀಗಂಧ ಕಲಾಕೃತಿ. ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ‘ಕರಾವಳಿ ಉತ್ಸವ’ದಲ್ಲಿ ಭಾಗವಹಿಸಿದ ಡಿಸಿಎಂ ಡಿಕೆ ಶಿವಕುಮಾರ್​ಗೆ ಕಾಂಗ್ರೆಸ್ ಶಾಸಕ…

BJP ಶಾಸಕ ಶರಣು ಸಲಗರ ವಿರುದ್ಧ FIR!

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ FIR ಬೀದರ್ : ಬಿಜೆಪಿ ಶಾಸಕ ಶರಣು ಸಲಗರ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ. ಬೀದರ್ ಜಿಲ್ಲೆಯ…

ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಯಾಕೆ ಬಿಡುಗಡೆ ಆಗಿಲ್ಲ..? ಸಚಿವ ಸೋಮಣ್ಣ ನೀಡಿದ ಉತ್ತರವೇನು..?

ಸಚಿವ ವಿ. ಸೋಮಣ್ಣ ಉತ್ತರ, ಕೇಂದ್ರ–ರಾಜ್ಯ ನಡುವೆ ಗೊಂದಲ. ಮಧುಗಿರಿ : ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಇನ್ನೂ ಹಣ ಬಿಡುಗಡೆ ಆಗಿಲ್ಲ ಎಂಬ ವಿಚಾರ…

ಹುಳಿಯಾರು ಪಟ್ಟಣವನ್ನು ತಾ. ಕೇಂದ್ರವನ್ನಾಗಿಸಲು ಕ್ರಮ : ಶಾಸಕ ಸುರೇಶ್ ಬಾಬು ಭರವಸೆ.

ತಾಲೂಕು ಕೇಂದ್ರ ಘೋಷಣೆಗೆ ಕ್ರಮ: ಶಾಸಕ ಸುರೇಶ್ ಬಾಬು. ಚಿಕ್ಕನಾಯಕನಹಳ್ಳಿ : ವಿಧಾನಸಭಾ ಕ್ಷೇತ್ರದಲ್ಲಿ 23ನೇ ವಾರಕ್ಕೆ ಕಾಲಿಟ್ಟಿರುವ ಮನೆ ಬಾಗಿಲಿಗೆ ಮನೆ ಮಗ ಕಾರ್ಯಕ್ರಮ ನಿರಂತರವಾಗಿ…