ಕನ್ನಡಕ್ಕೆ ಅವಕಾಶ ಇಲ್ಲದ ಪರೀಕ್ಷೆ: ರೊಚ್ಚಿಗೆದ್ದ ಕರವೇ ಕಾರ್ಯಕರ್ತರು.

ಗೂಡ್ಸ್ ರೈಲ್ವೆ ಮ್ಯಾನೇಜರ್ ಮತ್ತು LDCE ಹುದ್ದೆ ಪರೀಕ್ಷೆಗಳಲ್ಲಿ ಕನ್ನಡ ಹಿಂಸಾಚಾರಕ್ಕೆ ವಿರೋಧ. ಹುಬ್ಬಳ್ಳಿ: ರೇಲ್ವೆ ಇಲಾಖೆಯು ನಡೆಸುವ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದಿರುವ ಕುರಿತು…