ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆ ಎಚ್ಚರಿಕೆ.

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಚೆನ್ನೈನಿಂದ ಸುಮಾರು 50 ಕಿಲೋಮೀಟರ್ ದೂರದಲ್ಲಿ ರೂಪುಗೊಂಡಿದ್ದ ದಿತ್ವಾ ಚಂಡಮಾರುತವು ಪ್ರಸ್ತುತ ದುರ್ಬಲಗೊಂಡು ಡೀಪ್ ಡಿಪ್ರೆಶನ್ ಆಗಿ ಪರಿವರ್ತನೆಗೊಂಡಿದೆ. ಇದರಿಂದ ಕರ್ನಾಟಕದ ಮೇಲೆ…

ಕರ್ನಾಟಕದಲ್ಲಿ ಚಳಿ–ಮಳೆ ಮಿಶ್ರ ವಾತಾವರಣ: ಇಂದು–ನಾಳೆ ಲಕ್ಷಣ.

ಬೆಂಗಳೂರು : ರಾಜ್ಯದಲ್ಲಿ ಚಳಿ ಶುರುವಾಗಿದೆ. ಇದರ ನಡುವೆ ಸಣ್ಣ ಪ್ರಮಾಣದಲ್ಲಿ ಇಂದು (ನ.29) ಮತ್ತು ನಾಳೆ (ನ.30) ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ…

ಇಂದು ಬೆಂಗಳೂರು–ದಕ್ಷಿಣ ಒಳನಾಡಿನಲ್ಲಿ ಲಘು ಮಳೆಯ ಸಾಧ್ಯತೆ

ಬೆಂಗಳೂರು : ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳು ಸೇರಿದಂತೆ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ…

ರಾಜ್ಯದೆಲ್ಲೆಡೆ ಒಣಹವೆ ಮುಂದುವರಿಕೆ.

ಬೆಂಗಳೂರು : ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ನಿನ್ನೆ ಹಲವೆಡೆ ಒಣ ಹವೆಯ ವಾತಾವರಣ ಇತ್ತು. ಇಂದೂ ಸಹ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ…

ರಾಜ್ಯದಲ್ಲಿ ಒಣಹವೆಯ ಆರ್ಭಟ; ಮಳೆಯ ವಿರಾಮ.

ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಇಂದು ಮಳೆರಾಯನಿಗೆ ಸ್ವಲ್ಪ ಬಿಡುವು ಸಿಕ್ಕಂತಿದೆ. ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದ್ದು,…

ಸಾಧ್ಯತೆ“ಕರ್ನಾಟಕಕ್ಕೆ ಮಳೆಯ ಅಲರ್ಟ್: 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 48 ಗಂಟೆಗಳೊಳಗೆ ಮಳೆ ಸಾಧ್ಯತೆ”.

ಬೆಂಗಳೂರು: ಕರ್ನಾಟಕಕ್ಕೆ ಹವಾಮಾನ ಇಲಾಖೆ ಮತ್ತೆ ಮಳೆಯ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದಕ್ಷಿಣ…

ರಾಜ್ಯದ ಕೆಲವೆಡೆ ಮಳೆ ತಾಪಮಾನ ಭಾರೀ ಕುಸಿತ – ಹವಾಮಾನ ಇಲಾಖೆಯ ಮುನ್ಸೂಚನೆ.

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ…

ಕಲ್ಯಾಣ ಕರ್ನಾಟಕದಲ್ಲಿ ತಾಪಮಾನ ಭಾರೀ ಕುಸಿತ – ಹವಾಮಾನ ಇಲಾಖೆ ಎಚ್ಚರಿಕೆ.

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ  ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ…

ನ.17ರಿಂದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯ ಮುನ್ಸೂಚನೆ.

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನವೆಂಬರ್ 17ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ…

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ, ಉಳಿದೆಡೆ ಒಣಹವೆ.

ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್​ನಲ್ಲಿ ಒಣಹವೆ ಇರಲಿದೆ. ಚಿಂಚೋಳಿ, ಗಬ್ಬೂರು, ಗುರುಮಿಟ್ಕಲ್, ಮಧುಗಿರಿ, ಸೈದಾಪುರ, ಬರಗೂರು, ನಾಯಕನಹಟ್ಟಿ, ಪರಶುರಾಂಪುರ, ಸೇಡಂ, ಹಗರಿಬೊಮ್ಮನಹಳ್ಳಿ, ಜಯಪುರ, ಮಂಗಳೂರು, ಮುನಿರಾಬಾದ್​​ನಲ್ಲಿ ಮಳೆಯಾಗಿದೆ. ಬೆಳಗಾವಿ ಏರ್​ಪೋರ್ಟ್​ನಲ್ಲಿ 16.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​​ಎಎಲ್​ನಲ್ಲಿ 26.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 28.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 29.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. For More Updates Join our WhatsApp Group :…