ರಾಜ್ಯದಲ್ಲಿ ಸಾಧಾರಣ ಮಳೆಯ ಮುನ್ಸೂಚನೆ, ಕೆಲವು ಜಿಲ್ಲೆಗಳಲ್ಲಿ ಒಣ ಹವೆಯ ಅಲೆ ಮುಂದುವರಿಕೆ.

ಬೆಂಗಳೂರು: ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷೀಣ…

ಮಳೆರಾಯನಿಗೆ ಬ್ರೇಕ್! ಕರ್ನಾಟಕದಲ್ಲಿ ಎಲ್ಲೆಡೆ ಒಣಹವೆಯ ವಾತಾವರಣ.

ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಅಬ್ಬರಿಸುತ್ತಿದ್ದ ಮಳೆಗೆ ಇದೀಗ ಸ್ವಲ್ಪ ಬಿಡುವು ಸಿಕ್ಕಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷೀಣ ಒಳನಾಡು ಪ್ರದೇಶಗಳಲ್ಲಿ ಒಣ ಹವೆ ಇರಲಿದೆ.…

ಕರಾವಳಿಯಲ್ಲಿ ಸಾಧಾರಣ ಮಳೆ, ಉಳಿದೆಡೆ ಒಣ ಹವೆ — ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ!

ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಅಬ್ಬರಿಸುತ್ತಿದ್ದ ಮಳೆಗೆ  ಇದೀಗ ಸ್ವಲ್ಪ ಬಿಡುವು ಸಿಕ್ಕಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಭಾಗದಲ್ಲಿ ಒಣ…

ಮುಂಗಾರು ಮುಗೀತು – ಚಂಡಮಾರುತವೂ ಹೋಯ್ತು! ಚಳಿ ಶುರು, ಕೆಲವೇ ಜಿಲ್ಲೆಗಳಲ್ಲಿ ಮಳೆ.

ಬೆಂಗಳೂರು: ಮುಂಗಾರು ಆಯ್ತು, ಚಂಡಮಾರುತ ಮುಗೀತು ಕರ್ನಾಟಕದಾದ್ಯಂತ ಬಿಸಿಲು ಆರಂಭವಾಗಿದೆ. ಜತೆಗೆ ತಂಪಾದ ಗಾಳಿ ಬೀಸುತ್ತಿದೆ. ಕೆಲವೇ ಕೆಲವು ಕಡೆಗಳಲ್ಲಿ ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಇರಲಿದೆ.ಭಾಲ್ಕಿ, ಔರಾದ್ನಲ್ಲಿ ಹೆಚ್ಚು ಮಳೆಯಾಗಿದೆ. ಹುಮ್ನಾಬಾದ್, ಬೀದರ್, ಚಿಂಚೋಳಿ, ಕಮಲಾಪುರ, ತರೀಕೆರೆ, ಮೂಡುಬಿದಿರೆ, ಪೊನ್ನಂಪೇಟೆ, ಗೇರುಸೊಪ್ಪ, ಗುರುಮಿಟ್ಕಲ್, ಮಂಗಳೂರು, ಸೈದಾಪುರ, ಸೇಡಂ, ಉಪ್ಪಿನಂಗಡಿ, ವಿರಾಜಪೇಟೆಯಲ್ಲಿ ಮಳೆಯಾಗಿದೆ. For More Updates Join our WhatsApp Group : https://chat.whatsapp.com/JVoHqE476Wn3pVh1gWNAcH

ಧಾರಾಕಾರ ಮಳೆಗೆ ತತ್ತರಿಸಿದ ಶಹಾಪುರ — ಸಗರ ಗ್ರಾಮದಲ್ಲಿ ಹಳ್ಳದಂತಾದ ರಸ್ತೆಗಳು!

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯಿಂದ ಸಗರ ಗ್ರಾಮದಲ್ಲಿ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ನಿವಾಸಿಗಳು ಪರದಾಟ ನಡೆಸಿದ್ದಾರೆ. ರಸ್ತೆಯಲ್ಲೇ ಹಳ್ಳದ…

ಮಳೆ ಅಬ್ಬರದಲ್ಲಿ ಅದೃಷ್ಟ ಪಾರಾಟ: ಬೃಹತ್ ಮರದ ಕೊಂಬೆ ಉರುಳಿ ಮೂವರು ಕೂದಲೆಳೆ ಅಂತರದಲ್ಲಿ ಪಾರು!

ಬೆಂಗಳೂರು: ಕರ್ನಾಟಕದಲ್ಲಿ ಹಿಂಗಾರು ಮಳೆಯ ಆರ್ಭಟ ಜೋರಾಗಿದೆ. ನಿರಂತರ ಮಳೆಗೆ ಬೆಳೆಗಳು ನೀರು ಪಾಲಾದರೆ, ಜನಜೀವನ ಅಸ್ತವ್ಯಸ್ತವಾಗಿದೆ. ಇತ್ತ ಸಿಲಿಕಾನ್​​​ ಸಿಟಿಯಲ್ಲೂ ಮಳೆ ಅಬ್ಬರಿಸಿದೆ. ನಗರದಲ್ಲಿ ಕಳೆದ ರಾತ್ರಿ ಭಾರೀ ಮಳೆ…

ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ!

ಬೆಂಗಳೂರು: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಾಳೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ವರುಣನ ಅಬ್ಬರ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಪ್ರದೇಶದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ. ಕರಾವಳಿ…

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ; ಬೆಂಗಳೂರು ಸೇರಿದಂತೆ ಕೆಲವು ಭಾಗಗಳಲ್ಲಿ ಶುಷ್ಕವಾತಾವರಣ ಮುಂದುವರಿಕೆ!

ಬೆಂಗಳೂರು: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ,…

ಕರ್ನಾಟಕದ 14 ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ! ಕರಾವಳಿ–ಮಲೆನಾಡಿಗೆ ಆರೆಂಜ್ ಅಲರ್ಟ್.

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಅಕ್ಟೋಬರ್ 4ರವರೆಗೆ ಭಾರೀ ಮಳೆಯಾಗಲಿದೆ. ವಾಯುಭಾರ ಕುಸಿತದಿಂದ ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.…

ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ಉತ್ತರ ಒಳನಾಡಿನಲ್ಲಿ…