‘ಕಾಟೇರ’ ಒಟ್ಟಾರೆ ಕಲೆಕ್ಷನ್​ ದಾಖಲೆ ಮುರಿಯಲು ‘ಸು ಫ್ರಮ್ ಸೋ’ಗೆ ಬೇಕು ಕೆಲವೇ ಕೋಟಿ.

 ‘ಸು ಫ್ರಮ್ ಸೋ’ ಚಿತ್ರ ಬಿಡುಗಡೆಯಾಗಿ 17 ದಿನ ಕಳೆದಿದೆ. ಈ ಅವಧಿಯಲ್ಲಿ ಸಿನಿಮಾ ಅದ್ಭುತ ಕಲೆಕ್ಷನ್ ಮಾಡಿದೆ. ಈ ಚಿತ್ರವು ದರ್ಶನ್ ನಟನೆಯ ಕಾಟೇರ ಚಿತ್ರದ…