ದಕ್ಷಿಣ ಕನ್ನಡ || ಕುಕ್ಕೆ ದೇಗುಲದಲ್ಲಿ ಕತ್ರಿನಾ ಕೈಫ್- ಆಶ್ಲೇಷಾ ಬಲಿ ಪೂಜೆ ಮಾಡಿಸಿದ ನಟಿ
ದಕ್ಷಿಣ ಕನ್ನಡ : ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಂಗಿದ್ದಾರೆ. ದೇವಸ್ಥಾನದಲ್ಲಿ ಇಂದು (ಮಾ.12) ಆಶ್ಲೇಷಾ ಬಲಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ನಿನ್ನೆಯಿಂದ ಕತ್ರಿನಾ ದೇವಸ್ಥಾನದಲ್ಲಿ…