ಚಾಮರಾಜನಗರ || ತಮಿಳುನಾಡು ಭಕ್ತನಿಂದ ಚಾಮಂಡೇಶ್ವರಿಗೆ ಚಿನ್ನ ಲೇಪಿತ ಕವಚ ಅರ್ಪಣೆ
ಚಾಮರಾಜನಗರ: ಚಾಮರಾಜನಗರ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿರುವ ಚಾಮುಂಡೇಶ್ವರಿ ತಾಯಿಗೆ ತಮಿಳುನಾಡಿನಲ್ಲಿರುವ ಭಕ್ತರಾದ ಶ್ರೀಕಂಠಸ್ವಾಮಿ ತಮ್ಮ ತಾಯಿ ತಂದೆಯ ಸ್ಮರಣಾರ್ಥ ಚಿನ್ನ ಲೇಪಿತ ಕವಚವನ್ನು ಕೊಡುಗೆಯಾಗಿ ಅರ್ಪಿಸಿದ್ದಾರೆ.…