ಕಾವೇರಿ ನೀರು ಹಂಚಿಕೆ ರಾಜ್ಯಕ್ಕೆ ಮತ್ತೆ ಹಿನ್ನೆಡೆ: ಜನವರಿ ಕೊನೆಯೆವರೆಗೆ ನಿತ್ಯ 1030 ಕ್ಯೂಸೆಕ್ ನೀರು ಹರಿಸುವಂತೆ ಶಿಫಾರಸು

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರವಾಗಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದೆ. ಡಿಸೆಂಬರ್ ಅಂತ್ಯದವರೆಗೆ ಪ್ರತಿನಿತ್ಯ 3,128 ಕ್ಯೂಸೆಕ್ ಹಾಗೂ ಮುಂದಿನ ವರ್ಷ…