ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ದೇಶದ ಅತ್ಯುತ್ತಮ ಪಟ್ಟಿಗೆ ಆಯ್ಕೆ – ಅಮಿತ್ ಶಾ ಪ್ರದಾನ ಮಾಡಲಿರುವ ಪ್ರಶಸ್ತಿ.
ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕವಿತಾಳ ಪೊಲೀಸ್ ಠಾಣೆ ದೇಶದ ಅತ್ಯುತ್ತಮ ಠಾಣೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಕೇಂದ್ರ ಗೃಹ ಸಚಿವಾಲಯದ 2025ರ ವಾರ್ಷಿಕ ಅತ್ಯುತ್ತಮ ಪೊಲೀಸ್ ಠಾಣೆಗಳ…
