ಬೆಂಗಳೂರು || ಬ್ಯಾಂಕ್‌ಗಳಲ್ಲಿ ಕನ್ನಡಿಗರ ಸಂಖ್ಯೆಯಲ್ಲಿ ಕುಸಿತ: KDA ಕಳವಳ
ಬೆಂಗಳೂರು: ಬ್ಯಾಂಕ್‌ಗಳಲ್ಲಿ ಆಡಳಿತಾತ್ಮಕವಾಗಿ ಕೆಲಸ ಮಾಡುವ ಕನ್ನಡಿಗರ ಸಂಖ್ಯೆ ನಿರಂತರವಾಗಿ ಕಡಿಮೆಯಾಗುತ್ತಿದ್ದು, ಇದು ಭವಿಷ್ಯದಲ್ಲಿ ಸಾಮಾಜಿಕ ಸಂಘರ್ಷಗಳಿಗೆ ಕಾರಣವಾಗಬಹುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ…