ಮಲೆನಾಡಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ.

ಶಿವಮೊಗ್ಗದಲ್ಲಿ ವರ್ಷದ ಮೊದಲ ಬಲಿ. ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಚಳಿ ಕಡಿಮೆಯಾಗುತ್ತಿದ್ದಂತೆಯೇ ಈ ಭಾಗದ ಜನರನ್ನು ಪ್ರತಿ ವರ್ಷ ಕಾಡುವ ಮಂಗನಕಾಯಿಲೆ ಮತ್ತೆ ಆತಂಕ ಸೃಷ್ಟಿಸಿದೆ. ರಾಜ್ಯದ…