KGF ಬಾಬುಗೆ RTO ಶಾಕ್  : ಐಷಾರಾಮಿ ಕಾರು ಜಪ್ತಿ..?

ಬೆಂಗಳೂರು: ಉದ್ಯಮಿ ಕೆಜಿಎಫ್ ಬಾಬು (KGF Babu) ಅವರಿಗೆ ಆರ್ಟಿಓ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದ್ದಾರೆ. ಬೆಂಗಳೂರಿನ (Bengaluru) ವಸಂತನಗರದಲ್ಲಿರುವ ತಮ್ಮ ಮನೆ ಮೇಲೆ ದಾಳಿ ನಡೆಸಿರುವ…