ಕಲಬುರಗಿ || ಮೋದಿ ನಿಮ್ಮ ಸರ್ಕಾರ ಬೀಳಿಸುತ್ತಾರೆ, ಹುಷಾರಾಗಿರಿ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ಗೆ ಖರ್ಗೆ ಎಚ್ಚರಿಕೆ
ಕಲಬುರಗಿ: ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಜೋರಾಗಿದೆ. ಇದರ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿಯ ಕೇಂದ್ರ ನಾಯಕರ ವಿರುದ್ಧ ಗಂಭೀರ…