ಕಿಡ್ಯ್ನಾಪ್ ಆ್ಯಂಡ್ ಮರ್ಡರ್ ಕೇಸ್ ಭೇದಿಸಿದ ಪೊಲೀಸ್: 6 ವರ್ಷದ ನಂತ್ರ ಆರೋಪಿಗಳ ಬಂಧನ. | Murder Case
ಚಿಕ್ಕಬಳ್ಳಾಪುರ: ಹಳೆ ದ್ವೇಷ ಹಿನ್ನಲೆ 27 ವರ್ಷದ ಯುವಕನನ್ನು ಕೊಲೆಮಾಡಿ ಆರಾಮವಾಗಿದ್ದ ಆರೋಪಿಗಳು ಇದೀಗ ಕಂಬಿ ಎಣಿಸುವಂತಾಗಿದೆ. ಆ ಮೂಲಕ ಬರೋಬ್ಬರಿ ಆರು ವರ್ಷಗಳ ಹಿಂದಿನ ಕಿಡ್ಯ್ನಾಪ್ ಆ್ಯಂಡ್…
