ಕೋಲಾರ ಮಹಿಳೆಯ ದೇಹದಲ್ಲಿ ವಿಶ್ವದಲ್ಲೇ ಎಲ್ಲೂ ಕಾಣಸಿಗದ ವಿಭಿನ್ನ ರಕ್ತ! CRIB ರಕ್ತ ಗುಂಪಿನ ಬಗ್ಗೆ ನಿಮಗೆ ಗೊತ್ತೇ…
ಬೆಂಗಳೂರು : ವಿಜ್ಞಾನ ವಿಸ್ಮಯವೊಂದು ಕರ್ನಾಟಕದ ಕೋಲಾರದಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯ ಮಹಿಳೆಯೊಬ್ಬರು ವಿಶ್ವದಲ್ಲೇ ಈವರೆಗೆ ಯಾರಲ್ಲೂ ಪತ್ತೆಯಾಗದ ರಕ್ತದ ಗುಂಪು ಹೊಂದಿರುವುದು ಬೆಳಕಿಗೆ ಬಂದಿದೆ. ಹೃದಯ…