ಹನುಮಂತನ ಪೂಜೆಗೆ ಕಿತ್ತಾಟ.

ಅಂಜನಾದ್ರಿಯಲ್ಲಿ ಸ್ವಾಮೀಜಿಗಳ ಗಲಾಟೆ; 2 ದಿನಗಳಲ್ಲಿ 3 ಕೇಸ್ ದಾಖಲು. ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ . ಅದು ಹನುಮ ಹುಟ್ಟಿದ ಸ್ಥಳ. ಈ ಕ್ಷೇತ್ರಕ್ಕೆ ದೇಶ-ವಿದೇಶದಿಂದ ಭಕ್ತರು…

ಸರ್ಕಾರಿ ಶಾಲೆ ಮಕ್ಕಳಿಗೆ ವಿಮಾನ ಪ್ರವಾಸ.

ಮುಖ್ಯೋಪಾಧ್ಯಾಯರ ಕನಸು; ಸ್ವಂತ ಖರ್ಚಿನಲ್ಲಿ ಬೆಂಗಳೂರು ಟೂರ್. ಕೊಪ್ಪಳ : ಬಹದ್ದೂರಬಂಡಿ ಗ್ರಾಮದ ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳನ್ನು ಜಿಂದಾಲ್​​ ಏರ್​​ಪೋರ್ಟ್​​ನಿಂದ ವಿಮಾನದಲ್ಲಿ…

ವಿಕಲಚೇತನ ಕೃಷಿಕನ ಅದ್ಭುತ ಸಾಧನೆ.

12 ಎಕರೆ ಭೂಮಿಯಿಂದ ಲಕ್ಷಾಂತರ ರೂ. ಲಾಭ. ಕೊಪ್ಪಳ: ಇಂದಿನ ಕಾಲದಲ್ಲಿ ಕೈಕಾಲು ನೆಟ್ಟಗಿದ್ದರೂ ಕೆಲವರು ದುಡಿದು ತಿನ್ನಲು ಹಿಂದೆ ಮುಂದೆ ನೋಡುತ್ತಾರೆ. ಹೀಗಿರುವಾಗ ಕೊಪ್ಪಳದ  ಓರ್ವ ಕೃಷಿಕ…

Pre-wedding ಶೂಟ್ ಬಳಿಕ ದಾರುಣ ಅಂತ್ಯ.

ಮದುವೆಗೂ ಮುನ್ನ ಜೀವ ಕಳೆದುಕೊಂಡ ಜೋಡಿ. ಭೀಕರ ಅಪಘಾತದಲ್ಲಿ ಹಸೆಮಣೆ ಏರಬೇಕಿದ್ದ ಜೋಡಿಯೊಂದು ದಾರುಣವಾಗಿ ಮೃತಪಟ್ಟಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಪ್ರಿ ವೆಡ್ಡಿಂಗ್​​ ಫೋಟೋ ಶೂಟ್​ ಮುಗಿಸುಕೊಂಡು…

ಟೀಚರ್ಸ್‌ಗೆ ಜ್ಞಾನ ಇಲ್ಲ” – ಷಡಕ್ಷರಿಯ ವಿವಾದಾತ್ಮಕ ಹೇಳಿಕೆ ಕೊಪ್ಪಳದಲ್ಲಿ ಸಂಚಲನ.

ಕೊಪ್ಪಳ : ಟೀಚರ್ಸ್​​ಗೆ ಜ್ಞಾನ ಇರಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಿನ್ನೆ‌ಕೊಪ್ಪಳದ ಸಾಹಿತ್ಯ ಭವನದಲ್ಲಿ ನಡೆದ…

ಯಲಬುರ್ಗಾ:  ಮಾಜಿ ಶಾಸಕ ಶಿವಶರಣಪ್ಪಗೌಡ ನಿಧನ.

ಕೊಪ್ಪಳ: ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ (79) ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ತುಮಕೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ.…

10ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ..!

ಕೊಪ್ಪಳ : ಭವಿಷ್ಯ ರೂಪಿಸಿಕೊಳ್ಳಬೇಕಾದ 10ನೇ ತರಗತಿಯ ಬಾಲಕಿಯೊಬ್ಬಳು ಹಸುಗೂಸಿಗೆ ಜನ್ಮ ನೀಡಿದ ಘಟನೆ ಕೊಪ್ಪಳದ  ಕುಕನೂರು ತಾಲೂಕಿನ ಶಾಲೆಯ ವಸತಿನಿಲಯದಲ್ಲಿ ನಡೆದಿದೆ. ಕುಕನೂರು ಪೋಲಿಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು…

ತಡರಾತ್ರಿ ಗಂಗಾವತಿ ಗ್ರಾಮದ ಮನೆಗೆ ಮೊಸಳೆ! ಅರಣ್ಯ ಇಲಾಖೆ ರಕ್ಷಣೆ.

ಕೊಪ್ಪಳ : ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ಶುಕ್ರವಾರ ರಾತ್ರಿ ಮೂರು ಗಂಟೆ ಸುಮಾರಿಗೆ ಮೊಸಳೆಯೊಂದು ಮನೆಗೆ ಬಂದಿದೆ. ಆನೆಗೊಂದಿ ಗ್ರಾಪಂ ಪಕ್ಕದ ವೆಂಕಟರಮಣ ಎಂಬವರ…

ನರ್ಸಿಂಗ್ ಅಧಿಕಾರಿ, ಫಾರ್ಮಸಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ.

ಕೊಪ್ಪಳದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ನರ್ಸಿಂಗ್ ಅಧಿಕಾರಿ, ಫಾರ್ಮಸಿಸ್ಟ್, ಆಡಳಿತ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರಿ ಉದ್ಯೋಗಗಳನ್ನು…

ಶಕ್ತಿದೇವತೆ ಹುಲಿಗೆಮ್ಮಾ ದೇವಿ ಹುಂಡಿಯಲ್ಲಿ ಕೋಟಿಗಟ್ಟಲೆ ಹಣ, ಚಿನ್ನಾಭರಣ ಸಂಗ್ರಹ.

ಕೊಪ್ಪಳ: ಇತಿಹಾಸ ಪ್ರಸಿದ್ಧ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಹುಲಿಗೆಮ್ಮಾ ದೇವಿ ದೇವಸ್ಥಾನದ ಹುಂಡಿ ಏಣಿಕೆಯನ್ನು ಗುರುವಾರ ಮಾಡಲಾಗಿದೆ. ಸತತ ಮೂರು ದಿನಗಳ‌ ಕಾಲ ಮುಜರಾಯಿ ಇಲಾಖೆ ಸಿಬ್ಬಂದಿಗಳು…