“ಬೆಂಗಳೂರು ಕ್ಯಾಬ್ಗಳಲ್ಲಿ ಹೊಸ ಸುರಕ್ಷತಾ ಕ್ರಮ: 112 ತುರ್ತು ಸಹಾಯವಾಣಿ ಸ್ಟಿಕ್ಕರ್ ಕಡ್ಡಾಯ!”
ಬೆಂಗಳೂರು: ಬೆಂಗಳೂರಿನ ಕ್ಯಾಬ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಂದ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಪೊಲೀಸರು ಹೊಸ ಸುರಕ್ಷತಾ ಕ್ರಮವನ್ನು ಪರಿಚಯಿಸಿದ್ದಾರೆ. ಬೆಂಗಳೂರಿನಲ್ಲಿ…
