ರಾಯಚೂರು || ಕುರಿಗಳ ಮೇಲೆ ಹಾಯುವುದನ್ನು ತಪ್ಪಿಸಲು ಕೆಎಸ್ಅರ್ಟಿಸಿ ಬಸ್ಸನ್ನು ತಗ್ಗಿಗೆ ಇಳಿಸಿದ driver, ಎಲ್ಲರೂ ಸುರಕ್ಷಿತ.
ರಾಯಚೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಸಿರವಾರ ಡಿಪೋಗೆ ಸೇರಿದ ಬಸ್ಸು ರಸ್ತೆ ಬಿಟ್ಟು ಅಪಾಯಕಾರಿಯಾಗಿ ಹೀಗೆ ತಗ್ಗಿಗೆ ಇಳಿದರೂ ಯಾರೂ ಗಾಯಗೊಂಡಿಲ್ಲ ಮತ್ತು ಡ್ರೈವರ್ ಹಾಗೂ…