ಬೆಂಗಳೂರು || ರಾಜ್ಯದ `SSLC-PUC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ..”KSRTC ಬಸ್’ ಪ್ರಯಾಣ ಉಚಿತ.!
ಬೆಂಗಳೂರು: ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಬಸ್ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ಪ್ರಸಕ್ತ…