ಬಸ್ ಬಂದ್ ಎಫೆಕ್ಟ್ : ಮೆಟ್ರೋ ನಿಲ್ದಾಣದ ಮುಂದೆ ಪ್ರಯಾಣಿಕರ ಸಾಲು | KSRTC Strike Impact
ಬೆಂಗಳೂರು : ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಸಾರಿಗೆ ನೌಕರರು ಬಸ್ಗಳನ್ನು ರಸ್ತೆಗಿಳಿಸಿಲ್ಲ. ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ ಇದೀಗ ನಮ್ಮ ಮೆಟ್ರೋ ಪ್ರಯಾಣಿಕರ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು : ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಸಾರಿಗೆ ನೌಕರರು ಬಸ್ಗಳನ್ನು ರಸ್ತೆಗಿಳಿಸಿಲ್ಲ. ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ ಇದೀಗ ನಮ್ಮ ಮೆಟ್ರೋ ಪ್ರಯಾಣಿಕರ…
ಬೆಂಗಳೂರು: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಇದರಿಂದಗಿ ಸಾರ್ವಜನಿಕರಿಗೆ ಆತಂಕ ಶುರುವಾಗಿದೆ. ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ಗಳನ್ನೇ ಅವಲಂಬಿಸಿರುವ ಜನರು ಕೆಲಸಗಳಿಗೆ, ಶಾಲೆಗಳಿಗೆ…
ಇಂದಿನಿಂದ ಸಾರಿಗೆ ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಹೈಕೋರ್ಟ್ ಒಂದು ದಿನದ ತಡೆಯಾಜ್ಞೆ ನಡುವೆಯೂ ಬಸ್‌ಗಳ ಸಂಚಾರದಲ್ಲಿ ಕೆಲ ಗೊಂದಲ ಇದ್ದು, ಸಂಪೂರ್ಣ ಬಸ್ಗಳು ರಸ್ತೆಗಿಳಿದಿಲ್ಲ. ಹೀಗಾಗಿ ಇದನ್ನೇ ಬಂಡವಾಳ ಮಾಡಿಕೊಂಡ ಕೆಲವು ಆಟೋ ಚಾಲಕರು ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ದಿಢೀರ್ ಆಟೋ ದರ ಏರಿಕೆ ಮಾಡಿ, ಒಬ್ಬ ಪ್ರಯಾಣಿಕನಿದ್ದರೂ ಕೂಡ 300 ರೂ, 400 ರೂಗಳನ್ನು ವಸೂಲಿ ಮಾಡುತ್ತಿದ್ದಾರೆ. ಶಾಂತಿನಗರದಿಂದ ಜೀವನ್ ಭೀಮಾನಗರಕ್ಕೆ ತೆರಳಲು ಆಟೋ ಚಾಲಕರೊಬ್ಬರು ಒಬ್ಬ ಸಿಂಗಲ್ ಪ್ರಯಾಣಿಕನಿಂದ 350 ರೂಪಾಯಿಗಳನ್ನು ಡಿಮಾಂಡ್ ಮಾಡಿದ ಘಟನೆಯೊಂದು ಈ ಸಮಸ್ಯೆಯ ತೀವ್ರತೆಯನ್ನು ಎತ್ತಿ ತೋರಿಸಿದೆ. ಕೊನೆಗೆ, ಚರ್ಚೆಯ ಬಳಿಕ 250 ರೂಪಾಯಿಗಳಿಗೆ ಒಪ್ಪಿಕೊಂಡ ಚಾಲಕ, ಪ್ರಯಾಣಿಕನನ್ನು ಕರೆದೊಯ್ದಿದ್ದಾರೆ. ಇಲ್ಲಿ ಪ್ರಯಾಣಿಕ ತಮಿಳುನಾಡಿನಿಂದ ಬೆಂಗಳೂರಿಗೆ ಆಗಮಿಸಿದ್ದವರಾಗಿದ್ದು, ಸಾರಿಗೆ ಬಸ್‌ಗಳ ಸೇವೆ ಇಲ್ಲದಿರುವುದರಿಂದ ಆಟೋವನ್ನೇ ಆಶ್ರಯಿಸಬೇಕಾಗಿದೆ. ಆಟೋ ಚಾಲಕನು ದರ ಕೇಳಿದಾಗ ಪ್ರಯಾಣಿಕನಿಗೆ ಶಾಕ್ ಆಗಿದ್ದು, ಕೊನೆಗೆ 250 ರೂಪಾಯಿಗಳನ್ನು ಪಾವತಿಸಿ ಪ್ರಯಾಣಿಸಿದ್ದಾರೆ. ಸಾಮಾನ್ಯವಾಗಿ, ಶಾಂತಿನಗರದಿಂದ ಜೀವನ್ ಭೀಮಾನಗರಕ್ಕೆ ಆಟೋ ದರ ಸುಮಾರು 100-150 ರೂಪಾಯಿಗಳಷ್ಟಿರುತ್ತದೆ. ಆದರೆ, ಮುಷ್ಕರದಿಂದಾಗಿ ಬಸ್‌ಗಳ ಸಂಚಾರ ಸ್ಥಗಿತಗೊಂಡಿರುವುದರಿಂದ ಆಟೋ ಚಾಲಕರು ಈ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ದರವನ್ನು ಗಗನಕ್ಕೇರಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್ ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸೇರಿದಂತೆ ರಾಜ್ಯದ ಸಾರಿಗೆ ಘಟಕಗಳ ಸಿಬ್ಬಂದಿ, 38 ತಿಂಗಳ ವೇತನ ಬಾಕಿ, ವೇತನ ಪರಿಷ್ಕರಣೆ, ಮತ್ತು 2021ರ ಮುಷ್ಕರದ ಸಂದರ್ಭದಲ್ಲಿ ವಜಾಗೊಂಡ ನೌಕರರ ಮರುನೇಮಕಾತಿಗಾಗಿ ಈ ಹೋರಾಟಕ್ಕೆ ಕರೆ ನೀಡಿದ್ದಾರೆ. ಇದರಿಂದ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮೇಲೆ ಭಾರೀ ಒತ್ತಡ ಉಂಟಾಗಿದ್ದು, ವಿಶೇಷವಾಗಿ ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಪಡೆಯುವ ಮಹಿಳೆಯರಿಗೆ ತೊಂದರೆಯಾಗಿದೆ.
ಶಿವಮೊಗ್ಗ : KSRTC ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸಾಗರ ತಾಲೂಕು ಆನಂದಪುರದ ಬಳಿ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು,…
ರಾಯಚೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಸಿರವಾರ ಡಿಪೋಗೆ ಸೇರಿದ ಬಸ್ಸು ರಸ್ತೆ ಬಿಟ್ಟು ಅಪಾಯಕಾರಿಯಾಗಿ ಹೀಗೆ ತಗ್ಗಿಗೆ ಇಳಿದರೂ ಯಾರೂ ಗಾಯಗೊಂಡಿಲ್ಲ ಮತ್ತು ಡ್ರೈವರ್ ಹಾಗೂ…
ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ…
ತಿಪಟೂರು: ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್’ಟಿಸಿ ಬಸ್ಸೊಂದು ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿದ್ದು, ಪರಿಣಾಮ ಘಟನೆಯಲ್ಲಿ 17 ಮಹಿಳೆಯರು ಸೇರಿ 32 ಮಂದಿ ಗಾಯಗೊಂಡಿರುವ…
ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ವತಿಯಿಂದ 2,000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಈ ವಿಶೇಷ ಬಸ್‌ಗಳು ಮಾರ್ಚ್ 28, 29 ಹಾಗೂ…
ಬೆಂಗಳೂರು: ಪುರುಷರಿಗೆ ಮೀಸಲಿರುವ ಸೀಟ್ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ಸಿಬ್ಬಂದಿಗಳಿಗೆ ಕೆಎಸ್ಆರ್ಟಿಸಿ ಸೂಚನೆ ನೀಡಿದೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ…
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ (KSRTC) ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, ಐವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ…