ಒಂದು ಹೆಣ್ಣಿಗೆ ಯಾವ ಹುಚ್ಚು ಹಿಡಿದರೂ ಅದನ್ನು ಬಿಡಿಸಬಹುದು, ಆದರೆ MLA ಆಗುವ ಹುಚ್ಚು ಹಿಡಿದರೆ ಬಿಡಿಸಲಾಗಲ್ಲ -ಮುನಿರತ್ನ ವ್ಯಂಗ್ಯ.

ಬೆಂಗಳೂರು: ರಾಜಾರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಮತ್ತು ಕಾಂಗ್ರೆಸ್ ನಾಯಕಿ ಕುಸುಮ ಹನುಮಂತರಾಯಪ್ಪ ನಡುವಿನ ರಾಜಕೀಯ ವೈರತ್ವ ಎಲ್ಲರಿಗೂ ಗೊತ್ತಿರುವಂಥದ್ದೇ. ನಿನ್ನೆ ತಮ್ಮ ಕ್ಷೇತ್ರದ ಒಂದು ಭಾಗದಲ್ಲಿ ನಡೆದ ಗಣೇಶ ಉತ್ಸವದಲ್ಲಿ ಭಾಗಿಯಾಗಿದ್ದ…