ವಿಜಯಪುರದಲ್ಲಿ ಭೀಕರ ದುರಂತ: ಕೆರೆಯಲ್ಲಿ ಮುಳುಗಿ ಮೂವರ ಸಾ*.

ಐತಿಹಾಸಿಕ ಭೂತನಾಳ ಕೆರೆಯಲ್ಲಿ ಅವಘಡ. ವಿಜಯಪುರ: ಕೆರೆಯಲ್ಲಿ ಮುಳುಗಿ ಬೆಂಗಳೂರು ಮೂಲದ ಮೂವರು ಸಾವನ್ನಪ್ಪಿರುವಂತಹ ಘಟನೆ ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ನಡೆದಿದೆ. ಮೊಹಮ್ಮದ್ ಹಯಾತ್(12), ಹೈದರ್ ಪಾಷಾ(32) ಮತ್ತು…