ಸಚಿವೆ Lakshmi Hebbalkar ತವರು ಜಿಲ್ಲೆಯಲ್ಲಿ ಹೀನ ಕೃತ್ಯ: ಮಕ್ಕಳ ರಕ್ಷಣಾ ಕೇಂದ್ರದಿಂದಲೇ ಬಾಲಕಿ ಕಿಡ್ಯ್ನಾಪ್!
ಬೆಳಗಾವಿ: ಮಕ್ಕಳ ರಕ್ಷಣಾ ಕೇಂದ್ರದಿಂದ ಬಾಲಕಿ ಅಪಹರಿಸಿದ್ದ ಘಟನೆಯೊಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ…
