ಬೆಳಗಾವಿ || BJP ಯವರ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ : ಸಚಿವೆ Lakshmi Hebbalkar ಕಿಡಿ

ಬೆಳಗಾವಿ: ಬಿಜೆಪಿಯವರ ಗೊಡ್ಡು ಬೆದರಿಕೆಗೆ ಕಾಂಗ್ರೆಸಿಗರು ಹೆದರುವುದಿಲ್ಲ. ಇಂಥ ನೂರಾರು ಪ್ರತಿಭಟನೆ, ಬೆದರಿಕೆಗಳನ್ನು ನೋಡಿದ್ದೇವೆ. ಇಂಥ ಘಟನೆ ಬಿಜೆಪಿ ಯವರಿಗೆ ಶೋಭೆ ತರುವುದಿಲ್ಲ ಎಂದು ಮಹಿಳಾ ಮತ್ತು…