ಭಟ್ ಪ್ರಶ್ನೆಗೆ ನಾಚಿದ ಸೋನಲ್ ಮೊಂತೆರೋ.

ಎರಡನೇ ಚಳಿಗಾಲದ ಅನುಭವ ಕೇಳಿದ ಭಟ್ರು; ಸೋನಲ್ ಮೊಂತೆರೋ ಹಾಗೂ ತರುಣ್ ಸುಧೀರ್ ದಾಂಪತ್ಯಕ್ಕೆ ವರ್ಷವೇ ಕಳೆದಿದೆ. ವಿವಾಹದ ಬಳಿಕ ಅವರಿಗೆ ಸಿಗುತ್ತಿರುವ ಎರಡನೇ ಚಳಿಗಾಲ ಇದಾಗಿದೆ.…