ರಸ್ತೆ–ಚರಂಡಿಯಿಂದಲೇ ಬಡವರ ಉದ್ದಾರವೇ?

ಪರಮೇಶ್ವರ್ ಹೇಳಿಕೆ ಚರ್ಚೆಗೆ ಗ್ರಾಸ. ತುಮಕೂರು : ರಸ್ತೆ, ಚರಂಡಿ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರಶ್ನಿಸಿದ್ದಾರೆ. ತುಮಕೂರಿನಲ್ಲಿ…