ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್.
ಕಲಬುರಗಿ: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಪಥಸಂಚಲನಕ್ಕೆ ಅನುಮತಿ ನೀಡಿರುವ ಬಗ್ಗೆ ಹೈಕೋರ್ಟ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ನ.16ರ ಮಧ್ಯಾಹ್ನ 3.30ರಿಂದ ಸೂರ್ಯಾಸ್ತದವರೆಗೆ ಅವಕಾಶ ನೀಡಲಾಗಿದೆ. ಪಥಸಂಚಲನದಲ್ಲಿ 300…
