ಫರೀದಾಬಾದ್‌ನಲ್ಲಿ ಗಂಭೀರ ಅಪರಾಧ.

ಲಿಫ್ಟ್ ನೆಪದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾ*ರ.  ಫರೀದಾಬಾದ್ : ಲಿಫ್ಟ್​ ಕೊಡುವುದಾಗಿ ಹತ್ತಿಸಿಕೊಂಡು ಕಾರಿನಲ್ಲೇ  ಮಹಿಳೆಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ವೆಸಗಿರುವ ಘಟನೆ ಫರೀದಾಬಾದಿನಲ್ಲಿ…

ಮರ್ಯಾದಾ ಹ* ಪ್ರಕರಣದಲ್ಲಿ ತ್ವರಿತ ಪೊಲೀಸ್ ಕಾರ್ಯಾಚರಣೆ.

24 ಗಂಟೆಯಲ್ಲೇ ಹಂತಕರ ಬಂಧನ. ಹುಬ್ಬಳ್ಳಿ : ಹುಬ್ಬಳ್ಳಿ ಮರ್ಯಾದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು 24 ಗಂಟೆಗಳ ಒಳಗಾಗಿ ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ನಿನ್ನೆ…

ಮಾಲತೇಶ ದೇವರ ಮೂರ್ತಿ ಭಗ್ನ.

ಕಲ್ಲಿನಿಂದ ಜಜ್ಜಿದ ಕಿಡಿಗೇಡಿಗಳು, ಗ್ರಾಮಸ್ಥರ ಆಕ್ರೋಶ. ಹಾವೇರಿ : ಕಲ್ಲಿನಿಂದ ಜಜ್ಜಿ ಮಾಲತೇಶ ದೇವರ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವಂತಹ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಗ್ರಾಮದ…

ಪೊಲೀಸರ ಕಳ್ಳಾಟಕ್ಕೆ ತೆರೆ?

ಒಂದೇ ತಿಂಗಳಲ್ಲಿ 8 ಮಂದಿ ಪೊಲೀಸ್ ಅಮಾನತು. ಬೆಂಗಳೂರು : ಜನರನ್ನು ಕಳ್ಳಕಾಕರಿಂದ ರಕ್ಷಿಸಬೇಕಾದ ಪೊಲೀಸರೇ ಕೆಲ ಕಳ್ಳತನ, ಲಂಚ ಪ್ರಕರಣಗಳಲ್ಲಿ ಸಿಲುಕಿಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇತ್ತೀಚಿನ ದಿನಗಳಲ್ಲಿ…

ಮಂಗಳೂರಿನಲ್ಲಿ ಮತ್ತೆ ತಲ್ವಾರ್ ದಾಳಿ: ಶಾಂತಿಭಂಗದ ಆತಂಕ

ಮಂಗಳೂರು: ಮಂಗಳೂರಿನಲ್ಲಿ ಆಗುವ ಸಣ್ಣ ಪುಟ್ಟ ಅಪರಾಧ ಕೃತ್ಯಗಳನ್ನು ಕೂಡ ಪೊಲೀಸರು ತುಂಬಾ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ. ಇದಕ್ಕೆ ಕಾರಣವೆಂದರೆ, ಇಲ್ಲಿ ನಡೆಯುವ ಘಟನೆಗಳಿಂದ ಶಾಂತಿ ಭಂಗ ಆಗುವ ಎಲ್ಲಾ ಸಾದ್ಯತೆಗಳು…

ಪಾಕಿಸ್ತಾನದಿಂದ ಡ್ರೋನ್ ಮೂಲಕ ಶಸ್ತ್ರಾಸ್ತ್ರ ಸಾಗಣೆ: ಲಾರೆನ್ಸ್-ಬಂಬಿಹಾ ಗ್ಯಾಂಗ್ ಸದಸ್ಯರ ಬಂಧನ.

ನವದೆಹಲಿ: ದೆಹಲಿ ಪೊಲೀಸ್ ಅಪರಾಧ ವಿಭಾಗವು ಪ್ರಮುಖ ಯಶಸ್ಸನ್ನು ಸಾಧಿಸಿದೆ. ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ, ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಐಎಸ್‌ಐ ಜೊತೆ ಸಂಪರ್ಕ ಹೊಂದಿದ್ದ ಅಂತಾರಾಷ್ಟ್ರೀಯ…

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್.

ಕಲಬುರಗಿ: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಪಥಸಂಚಲನಕ್ಕೆ ಅನುಮತಿ ನೀಡಿರುವ ಬಗ್ಗೆ ಹೈಕೋರ್ಟ್​ಗೆ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ನ.16ರ ಮಧ್ಯಾಹ್ನ 3.30ರಿಂದ ಸೂರ್ಯಾಸ್ತದವರೆಗೆ ಅವಕಾಶ ನೀಡಲಾಗಿದೆ. ಪಥಸಂಚಲನದಲ್ಲಿ 300…

ಚಾಮರಾಜನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಹರಿದು, ಬುದ್ಧನ ಪ್ರತಿಮೆ ಧ್ವಂಸ: ‘ಪೆಂಡಾಲ್ ಮಂಜ’ ಅರೆಸ್ಟ್!

ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ​ ಭಾವಚಿತ್ರ ಹರಿದುಹಾಕಿ ಬುದ್ಧನ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಮಂಜುನಾಥ್ ಅಲಿಯಾಸ್ ಪೆಂಡಾಲ್ ಮಂಜ ಎಂಬಾತನನ್ನು ಚಾಮರಾಜನಗರ…

ಸಿನಿಮಾ ಸ್ಟೈಲ್ ಡ್ರಗ್ ಡ್ರಾಮಾ: ಬೀದಿಗಿಳಿದು ಡ್ರಗ್ಸ್ ಮಾರಲು ಯತ್ನಿಸಿದ ವಿದೇಶಿ ಮಹಿಳೆ ಲಾಕ್!

ಬೆಂಗಳೂರು: ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ನೈಜೀರಿಯಾ ಮೂಲದ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಸ್ಟೆಫಿನ್ ಬ್ಲೆಸ್ಸಿಂಗ್ ನೋಸ್ಲಿ (35) ಬಂಧಿತ ಮಹಿಳೆಯಾಗಿದ್ದು, ಆರೋಪಿಯಿಂದ 35 ಗ್ರಾಂ ಎಂಡಿಎಂಎ ಕ್ರಿಸ್ಟಲ್…

ಮಹಿಳೆಗೆ ಲೈಂಗಿಕ ಕಿರುಕುಳ: ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಪ್ರೊ. ಬಿ.ಸಿ. ಮೈಲಾರಪ್ಪ ಬಂಧನ.

ಬೆಂಗಳೂರು: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಹಾಗೂ ಪ್ರಾಧ್ಯಾಪಕ ಪ್ರೊ. ಬಿ.ಸಿ. ಮೈಲಾರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರನಗರ ಠಾಣೆಯಲ್ಲಿ ಮಹಿಳೆ ನೀಡಿದ…