ನವದೆಹಲಿ || ವಿಧಾನ ಪರಿಷತ್ ನಾಲ್ಕು ಸ್ಥಾನಗಳಿಗೂ ನಾಯಕರು ಫಿಕ್ಸ್ : ದಲಿತ, ಹಿಂದುಳಿದ ನಾಯಕರಿಗೆ ನೀಡಲು ತೀರ್ಮಾನ..!

ನವದೆಹಲಿ: ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಮಾಡುವ ಸಂದರ್ಭದಲ್ಲಿ ಒಕ್ಕಲಿಗ, ಇತರ ಹಿಂದುಳಿದ ವರ್ಗಗಳು (ಒಬಿಸಿ) ಹಾಗೂ ದಲಿತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ…