ಕಾಂಗ್ರೆಸ್ನಲ್ಲಿ ಗೊಂದಲ, ಡಿಕೆಶಿ-ರಾಹುಲ್ ಭೇಟಿ ಅಸ್ಪಷ್ಟ.
ಡಿಕೆ ಶಿವಕುಮಾರ್ ಹೇಳಿದ್ದರು “ಬನ್ನಿ”, ರಾಹುಲ್ ಗಾಂಧಿ ಅನಿಶ್ಚಿತ. ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ದೆಹಲಿ ಭೇಟಿ ಹಾಗೂ ಕಾಂಗ್ರೆಸ್…
ನಿಮ್ಮಿಂದ ನಿಮಗಾಗಿ | Pragathi Media Networks Venture
ಡಿಕೆ ಶಿವಕುಮಾರ್ ಹೇಳಿದ್ದರು “ಬನ್ನಿ”, ರಾಹುಲ್ ಗಾಂಧಿ ಅನಿಶ್ಚಿತ. ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ದೆಹಲಿ ಭೇಟಿ ಹಾಗೂ ಕಾಂಗ್ರೆಸ್…
ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆಗಳು ಜೋರಾಗಿವೆ. ಈ ನಡುವೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೈಕಮಾಂಡ್‌ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ರಾಹುಲ್ ಗಾಂಧಿ ಅವರಿಂದ…
ಮೈಸೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ವಿಶೇಷ ಪೂಜೆ ಸಲ್ಲಿಸಲಾಗಿದೆ.…
ಹಾಸನ: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿರುವಂತೆಯೇ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇದೇ ಸಂದರ್ಭದಲ್ಲಿ ಶುಕ್ರವಾರ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಮನೆಯಲ್ಲಿ, ಹಾಸನದ ಪುರಾಣ ಪ್ರಸಿದ್ದ…
ಬೆಂಗಳೂರು: ಒಂದೆಡೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗುತ್ತಿರುವ ಸಂದರ್ಭದಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಹತ್ವದ ಕೆಲವು ಬೆಳವಣಿಗೆ…