ದೆಹಲಿ ಗಲಭೆ ಪ್ರಕರಣದಲ್ಲಿ ಮಹತ್ವದ ತೀರ್ಪು

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ಇಲ್ಲ ನವದೆಹಲಿ : ದೆಹಲಿಯಲ್ಲಿ 2020ರಲ್ಲಿ ನಡೆದ ಗಲಭೆಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು…

IT ನೋಟೀಸ್‌ಗೆ ತಿರುಗೇಟು.

ಆಸ್ತಿ ಮಾರಾಟದ ಹಣ ಅಘೋಷಿತ ಆದಾಯವಲ್ಲ: ಮಹಿಳೆ ಪರ ತೀರ್ಪು. ಮುಂಬೈ: ಚಿರಾಸ್ತಿ ಮಾರಿ ಬಂದ ಹಣದಲ್ಲಿ ಒಂದಷ್ಟು ಕ್ಯಾಷ್ ಸಿಕ್ಕು, ಅದರಲ್ಲಿ ಸ್ವಲ್ಪವನ್ನು ಅಕೌಂಟ್​ಗೆ ಡೆಪಾಸಿಟ್ ಮಾಡಿದ್ದ…

ಮುಖ ಮುಚ್ಚಿಕೊಂಡು ಜೈಲಿಗೆ ಬಂದ ಚಿನ್ನಯ್ಯನ ಪತ್ನಿ.

ಪತಿಯನ್ನು ಭೇಟಿಯಾದ ಮಾಸ್ಕ್‌ಮ್ಯಾನ್ ಪತ್ನಿ ಮಲ್ಲಿಕಾ. ಶಿವಮೊಗ್ಗ: ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿರುವ ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ಬಿಡುಗಡೆ ಪ್ರಕ್ರಿಯೆ ತಡವಾಗಿದ್ದು, ಇದೀಗ ಅವರ ಪತ್ನಿ ಮಲ್ಲಿಕಾ ಜೈಲಿಗೆ ಭೇಟಿ ನೀಡಿದ್ದಾರೆ.…

RSS ಚಟುವಟಿಕೆ ನಿರ್ಬಂಧ ಆದೇಶಕ್ಕೆ ಮತ್ತೊಂದು ಜಟ್ಕಾ!– ಹೈಕೋರ್ಟ್ ಧಾರವಾಡ ಪೀಠದಿಂದ ಸರ್ಕಾರಕ್ಕೆ ಹಿನ್ನಡೆ.

ಧಾರವಾಡ: 10 ಜನಕ್ಕಿಂತ ಹೆಚ್ಚು ಜನಸೇರಿದರೆ ಅಕ್ರಮ ಕೂಟವೆಂದು ಪರಿಗಣನೆ ಮಾಡೋದಾಗಿ ಹೇಳಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಮಧ್ಯಂತರ ತಡೆ ವಿಚಾರ ಸಂಬಂಧ ಆದೇಶವನ್ನು ಅರ್ಜಿದಾರರಿಗೆ ಸೀಮಿತಗೊಳಿಸಲು ಎಜಿ…

ಹೈಕೋರ್ಟ್ ಮಹತ್ವದ ತೀರ್ಪು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು!

ಬೆಂಗಳೂರು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶವನ್ನು ಹೈಕೋರ್ಟ್​ ರದ್ದುಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ…

ಹೈಕೋರ್ಟ್ ವಿಭಾಗೀಯ ಪೀಠ: RSS ಚಟುವಟಿಕೆಗಳಿಗೆ ಪರೋಕ್ಷ ನಿಯಂತ್ರಣ ಸಂಬಂಧ ತೀರ್ಪು ಕಾಯ್ದಿರಿಸಿದ್ರು.

ಬೆಂಗಳೂರು: ಆರ್​​ಎಸ್​ಎಸ್ ಚಟುವಟಿಕೆಗಳಿಗೆ ಪರೋಕ್ಷ ನಿಷೇಧ ಹೇರಲು ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾದ ಮೇಲ್ಮನವಿ ಅರ್ಜಿಯ ವಿಚಾರಣೆ ಹೈಕೋರ್ಟ್ ಧಾರವಾಡದ ವಿಭಾಗೀಯ ಪೀಠದಲ್ಲಿ…

ಪೋಕ್ಸೋ ಕೇಸ್‌ನಲ್ಲಿ B.S ಯಡಿಯೂರಪ್ಪಗೆ ಟೆನ್ಷನ್ ಹೆಚ್ಚಿಸಿದ ಹೈಕೋರ್ಟ್!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಪೀಠ ಆದೇಶವನ್ನು ಕಾಯ್ದಿರಿಸಿದೆ. ಯಡಿಯೂರಪ್ಪ ಪರ ಹಿರಿಯ ವಕೀಲ…

ಮಗ ಕಾಣೆಯಾಗಿದ್ದಾನೆಂದು ಸುಳ್ಳು ಅರ್ಜಿ ಹಾಕಿದ ತಾಯಿಗೆ ಹೈಕೋರ್ಟ್‌ ಶಾಕ್: ₹2 ಲಕ್ಷ ದಂಡ!

ಬೆಂಗಳೂರು :  ಪೊಲೀಸರ ವಿರುದ್ಧದ ಸಿಟ್ಟಿಗೆ ಮಗ ಕಾಣೆಯಾಗಿದ್ದಾನೆ ಎಂಬ ಸುಳ್ಳು ಹೆಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದ ತಾಯಿಗೆ ಕರ್ನಾಟಕ ಹೈಕೋರ್ಟ್ ಚುರುಕು ತೀರ್ಪು ನೀಡಿದ್ದು, ₹2…