ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣ: ಮಹೇಶ್ ತಿಮರೋಡಿ ಸೇರಿದಂತೆ ನಾಲ್ವರಿಗೆ SIT ನೋಟಿಸ್.
ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್ಐಟಿ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ. ಈ ಪ್ರಕರಣದ ಕುರಿತು ವಿಚಾರಣೆಗಾಗಿ ಮಹೇಶ್ ತಿಮರೋಡಿ,…
