ರೇಣುಕಾಸ್ವಾಮಿ ಕೊ*ಕೇಸ್‌ಗೆ ಹೊಸ ಟ್ವಿಸ್ಟ್?

ತನಿಖಾಧಿಕಾರಿ ವಿರುದ್ಧ ಗಂಭೀರ ಆರೋಪ – ಫೋಟೋ ಸ್ಥಳದ ಬಗ್ಗೆ ಸಂಶಯ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ಗೆ ಸಂಬಂಧಿಸಿದಂತೆ ದೊಡ್ಡ ಟ್ವಿಸ್ಟ್ ಎದುರಾಗೋ ಸೂಚನೆ ಸಿಕ್ಕಿದೆ. ತನಿಖಾಧಿಕಾರಿ…

ಪೈಜಾಮ್ ದಾರ ಸಡಿಲಿಸುವುದನ್ನು ಸಹ ಅ*ಚಾರ ಪ್ರಯತ್ನ ಎಂದು ಸುಪ್ರೀಂಕೋರ್ಟ್.

ಅಲಹಾಬಾದ್ ಹೈಕೋರ್ಟ್ ತೀರ್ಪು ರದ್ದುಗೊಂಡು ಗಂಭೀರ ತೀರ್ಮಾನ. ನವದೆಹಲಿ : ಹೆಣ್ಣುಮಕ್ಕಳ ಪೈಜಾಮದ ದಾರ ಸಡಿಲಿಸುವುದು ಕೂಡ ಅತ್ಯಾಚಾರ ಪ್ರಯತ್ನ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಹೆಣ್ಣುಮಕ್ಕಳನ್ನು ಅನುಚಿತವಾಗಿ…

ಸುಪ್ರೀಂನಲ್ಲಿ ಯತ್ನಾಳ್‌ಗೆ ಜಯ.

ಹಮೀದ್ ಮುಶ್ರೀಫ್ ಅರ್ಜಿ ವಜಾ. ವಿಜಯಪುರ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ನಗರ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು…

ಜಮೀರ್ ಆಪ್ತನಿಗೆ ಹೈಕೋರ್ಟ್ ರಿಲೀಫ್.

ಲೋಕಾಯುಕ್ತ ಡಿಎ ಕೇಸಿಗೆ ತನಿಖೆ ತಾತ್ಕಾಲಿಕ ತಡೆ. ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​​ಗೆ ನ್ಯಾ.ಎಂ.ನಾಗಪ್ರಸನ್ನ…

ಗಾನವಿ ಕೇಸ್‌ನಲ್ಲಿ ಕೋರ್ಟ್ ಮೆಟ್ಟಿಲೇರಿದ ಕುಟುಂಬ.

ಸೂರಜ್ ತಾಯಿ–ಸಹೋದರರಿಂದ ನಿರೀಕ್ಷಣಾ ಜಾಮೀನು ಅರ್ಜಿ. ಬೆಂಗಳೂರು: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಗಾನವಿ ಪತಿ ಸೂರಜ್​​ ಸಹೋದರ…

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್.

ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷ ಗಡಿಪಾರು ಆದೇಶ. ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಅವರನ್ನು ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಇದೀಗ ಅವರು 1…

ಜಾಮೀನು ಸಿಕ್ಕರೂ ಜೈಲಲ್ಲೇ ಚಿನ್ನಯ್ಯ!

ಬುರುಡೆ ಕೇಸ್ ಆರೋಪಿ ಮಾಸ್ಕ್‌ಮ್ಯಾನ್‌ಗೆ ಜಾಮೀನು ಮಂಜೂರು ಶಿವಮೊಗ್ಗ: ಧರ್ಮಸ್ಥಳ ‘ಬುರುಡೆ’ ಕೇಸ್​​ ಪ್ರಕರಣದ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಕೋರ್ಟ್​​ ಜಾಮೀನು ನೀಡಿ ವಾರ ಕಳೆದರೂ ಬಿಡುಗಡೆ…

ಪ್ರಜ್ವಲ್ ರೇವಣ್ಣ ಜಾಮೀನು ಬೇಡಿಕೆ ಹೈಕೋರ್ಟ್‌ನಲ್ಲಿ ನಿರಾಕರಣೆ.

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಅಂದರ್ ಆಗಿರುವ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಆಘಾತ ಎದುರಾಗಿದೆ. ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ…

B.S ಯಡಿಯೂರಪ್ಪಗೆ ಪೋಕ್ಸೋ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್.

ನವದೆಹಲಿ : ಪೋಕ್ಸೋ ಕೇಸ್​​ ವಿಚಾರದಲ್ಲಿ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರಿಗೆ ಸುಪ್ರೀಂಕೋರ್ಟ್​​ ತಾತ್ಕಾಲಿಕ ರಿಲೀಫ್​​ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೈಸಿಂಗ್ ಜೊಯ್‌ಮಾಲ್ಯ ಅವರನ್ನೊಳಗೊಂಡ ಪೀಠ…

IPC ಸೆಕ್ಷನ್ 498A ಲಿವ್-ಇನ್ ಸಂಬಂಧಕ್ಕೂ ಅನ್ವಯ: ಹೈಕೋರ್ಟ್

ಬೆಂಗಳೂರು: IPC ಸೆಕ್ಷನ್ 498ಎ ಯಲ್ಲಿ ಬಳಸಿರುವ ಗಂಡ ಎಂಬ ಪದವು ಕೇವಲ ಕಾನೂನುಬದ್ಧವಾಗಿ ಮಾನ್ಯವಾದ ವಿವಾಹ ಸಂಬಂಧಕ್ಕೆ ಮಾತ್ರ ಸೀಮಿತವಲ್ಲ, ಬದಲಾಗಿ ಲಿವ್​​-ಇನ್​​ ರಿಲೇಷನ್​​ಶಿಪ್​ಗಳಿಗೂ ಅನ್ವಯಿಸುತ್ತದೆ ಎಂದು…