ತುಮಕೂರು || ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿವಾದದ ಬಗ್ಗೆ ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಸೋಮಣ್ಣ.
ತುಮಕೂರು: ರಾಜ್ಯದಲ್ಲಿ ಬೆಂಗಳೂರು ನಂತರ ಅತಿವೇಗವಾಗಿ ಬೆಳೆಯುತ್ತಿರುವ ನಗರವೆಂದರೆ ತುಮಕೂರು, ಇಲ್ಲಿಯ ಜನರ ಕುಡಿಯುವ ನೀರಿನ ಸಮಸ್ಯೆ ಮತ್ತು ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿವಾದದ ಬಗ್ಗೆ…