ಬೆಂಗಳೂರು || ಹೊಸ ವರ್ಷಕ್ಕೆ 308 ಕೋಟಿ ರುಪಾಯಿ ಮದ್ಯ ಮಾರಾಟ

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ನೂರಾರು ಕೋಟಿ ರುಪಾಯಿ ಆದಾಯ ಹರಿದು ಬಂದಿದೆ. ಡಿಸೆಂಬರ್ 31ರ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2…