ಲೋಕಾಯುಕ್ತ ಕಚೇರಿಗೆ ಮುಡಾ ಮಾಜಿ ಅಧ್ಯಕ್ಷ ದಿಢೀರ್ ಭೇಟಿ! ಸಿಎಂ ಕುರಿತು ಹೇಳಿದ್ದೇನು?

ಬೆಂಗಳೂರು: ಮುಡಾ ನಿವೇಶನಗಳನ್ನು 50:50 ಅನುಪಾತದಲ್ಲಿ ಹಂಚಿಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ನಟೇಶ್ ಅವರಿಗೆ ಲೋಕಯುಕ್ತ  ನೋಟಿಸ್ ನೀಡಿದೆ. ಇಂದು ಅವರು ಲೋಕಾಯುಕ್ತ ಕಚೇರಿಗೆ ಭೇಟಿ…

ಅಕ್ರಮ ಆಸ್ತಿ ಗಳಿಕೆ ಆರೋಪ: ಎಫ್ಡಿಎ ಮನೆ ಮೇಲೆ ಲೋಕಾಯುಕ್ತ ದಾಳಿ

ಹಾವೇರಿ: ರಾಣೆಬೆನ್ನೂರು ಸಿಡಿಪಿಒ ಕಚೇರಿಯ ಎಫ್ಡಿಎ ರಾಜು ಸುವ್ರೆ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ನಸುಕಿನಲ್ಲಿ ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ…

ಗ್ರಾಮ ಲೆಕ್ಕಾಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿ: ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಗ್ರಾಮ ಲೆಕ್ಕಾಧಿಕಾರಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ್ ಡವಳೇಶ್ವರ…

ಪೌತಿ ಖಾತೆಗೆ 25 ಸಾವಿರ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಶಿವಮೊಗ್ಗ: ಪೌತಿ ಖಾತೆ ಮಾಡಿಕೊಡಲು 25 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಶಿವಮೊಗ್ಗದ ಕಸಬಾ-1 ಗ್ರಾಮ ಆಡಳಿತ ಅಧಿಕಾರಿ (ವಿಎ) ಸಂಜಯ್ ಮೋಹಿತೆ ಎಸ್.ಆರ್ ಅವರನ್ನು ಲೋಕಾಯುಕ್ತ…

ಮುಡಾ ಪ್ರಕರಣ ವಿಚಾರಣೆ : ಮೈಸೂರು ಲೋಕಾಯುಕ್ತ ಕಚೇರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಮುಡಾ ಪ್ರಕರಣದ ವಿಚಾರಣೆಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಂದು ಮೈಸೂರಿನ ಲೋಕಾಯುಕ್ತ ಪೊಲೀಸರ ಕಚೇರಿಗೆ ಆಗಮಿಸಿದರು.…

ಬೆಂಗಳೂರಲ್ಲಿ 40 ಸಾವಿರ ಲಂಚ ಪಡೆಯುವಾಗ, ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ!

ಬೆಂಗಳೂರು : 40,000 ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಹಾಯಕ ಡ್ರಗ್ಸ್ ಕಂಟ್ರೋಲರ್ ಅಧಿಕಾರಿ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು…

ಒಂದೆಡೆ ಪ್ರಚಾರ ಇನ್ನೊಂದೆಡೆ ವಿಚಾರಣೆ: ನವೆಂಬರ್ 6ರಂದು ಎಲ್ಲಿ ಹಾಜರಿರುತ್ತಾರೆ ಸಿದ್ದರಾಮಯ್ಯ?

ಬೆಂಗಳೂರು: ಉಪ ಚುನಾವಣೆ ಹೊಸ್ತಿಲಲ್ಲಿ ಸಿಎಂ ಸಿದ್ದರಾಮಯ್ಯ ಮುಡಾ ತನಿಖೆಯಲ್ಲಿ ಸಿಲುಕಿಕೊಂಡಿದ್ದಾರೆ. ಮುಡಾ ಹಗರಣದ ತನಿಖೆಗೆ ಹಾಜರಾಗುವುದು ಒಂದೆಡೆ ಆದರೆ ಮತ್ತೊಂದೆಡೆ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ…

ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

ಬೆಂಗಳೂರು: ಹಲ್ಲೆ ಮಾಡಿದವರನ್ನು ಬಂಧಿಸುವುದಾಗಿ ಹೇಳಿ ದೂರುದಾರನಿಗೆ 50 ಸಾವಿರ ಲಂಚಕ್ಕೆ ಕೈಯೊಡಿದ್ದ ವೈಟ್ ಫೀಲ್ಡ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಲೋಕಾಯುಕ್ತ ಅಧಿಕಾರಿಗಳ ತೋಡಿದ ಬಲೆಗೆ…

ಆರ್‌ಟಿಓ ಚೆಕ್ ಪೋಸ್ಟ್ಗಳ ಮೇಲೆ ಲೋಕಾ ದಾಳಿ

ಬೆಂಗಳೂರು : ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ರಾಜ್ಯದ ಹಲವು ಆರ್‌ಟಿಓ ಚೆಕ್ ಪೋಸ್ಟ್ಗಳ ಮೇಲೆ ದಾಳಿ ಮಾಡಿದ್ದಾರೆ. ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿನ…

ಸಿಎಂ ವಿರುದ್ದ ಲೋಕಾಯುಕ್ತದಲ್ಲಿ ಎಫ್ಐಆರ್!

ಮೈಸೂರು : ಮೂಡ ಪ್ರಾಧಿಕಾರದಲ್ಲಿ ಅಕ್ರಮ ಸೈಟುಗಳನ್ನು ಪಡೆದ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತ ಎಫ್ಐಆರ್ ದಾಖಲಸಿಕೊಂಡಿದೆ. ಕಳೆದ ಮೂರು ದಿನಗಳಿಂದ ರಾಜ್ಯದ ಜನರ…