ಭ್ರಷ್ಟ ಅಧಿಕಾರಿಗಳ ಬೇಟೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರ ದಾಳಿ ಮುಂದುವರಿದಿದೆ. ಶನಿವಾರ ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ…