ಚಿತ್ರದುರ್ಗ || ಲಾರಿ, ಇನೊವಾ ಕಾರು ನಡುವೆ ಭೀಕರ ಅಪಘಾತ: ಐವರು ದುರ್ಮರಣ

ಚಿತ್ರದುರ್ಗ : ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ.…