ಪತಿಯ ಲವ್ ಕಹಾನಿ ಬಯಲಿಗೆ: ಮದುವೆಯಾದ ಮೂರೇ ತಿಂಗಳಲ್ಲಿ ಪತ್ನಿ ದುರಂತ ಸಾ*.

ಹುಬ್ಬಳ್ಳಿ,: ನಗರದ ನಂದಗೋಕುಲ ಬಡಾವಣೆಯಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ಮೃತ ಗೃಹಿಣಿಯನ್ನ ಜಯಶ್ರೀ ಬಡಿಗೇರ್ (31) ಎಂದು ಗುರುತಿಸಲಾಗಿದೆ. ಮೂವತ್ತೊಂದು ವರ್ಷದ…