ಬೆಂಗಳೂರು || ಚೆಕ್ ಬೌನ್ಸ್ ಕೇಸ್: ಮಾಣಿಕ್ಯ ಸಿನಿಮಾ ನಿರ್ಮಾಪಕ ಎಂ.ಎನ್. ಕುಮಾರ್ ಬಂಧನ

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಮಾಣಿಕ್ಯ ಚಿತ್ರ ನಿರ್ಮಾಪಕ ಎಂ.ಎನ್. ಕುಮಾರ್ ಅವರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದ್ದಾರೆ. ನಟರೊಬ್ಬರಿಂದ ಸಾಲ…