ಮದ್ದೂರು ಸಂಘರ್ಷ ಬೆನ್ನಲ್ಲೇ ಮಂಡ್ಯ ಹೆಚ್ಚುವರಿ ಎಸ್ಪಿ ವರ್ಗಾವಣೆ – ಗೃಹ ಸಚಿವ ಪರಮೇಶ್ವರ್ ನೀಡಿದ ಸ್ಪಷ್ಟನೆ!

ಬೆಂಗಳೂರು:ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲೆಸೆತ ಘಟನೆ ಬಳಿಕ ಮಂಡ್ಯ ಹೆಚ್ಚುವರಿ ಎಸ್ಪಿ-1 ತಿಮ್ಮಯ್ಯ ಅವರನ್ನು ಸರ್ಕಾರ ತಕ್ಷಣ ವರ್ಗಾವಣೆ ಮಾಡಿತ್ತು. ಈ ನಿರ್ಧಾರ ಹಲವು…

ಮದ್ದೂರು ಕಲ್ಲುತೂರಾಟ ಪ್ರಕರಣ: ಯತ್ನಾಳ್‌ಗಾಗಿ ಕಾರ್ಯಕರ್ತರ ಫುಲ್ ಡಿಮ್ಯಾಂಡ್!

ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟದಿಂದ ಮದ್ದೂರು ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈ ಘಟನೆ ಖಂಡಿಸಿ ಹಿಂದೂ ಪರ ಸಂಘಟನೆಗಳು ಮದ್ದೂರು…

ಮದ್ದೂರು ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ: “ಪೂರ್ವ ನಿಯೋಜಿತ ಕೃತ್ಯ” ಎಂದು ಒಪ್ಪಿಕೊಂಡ ಗೃಹ ಸಚಿವ ಪರಮೇಶ್ವರ್

ಮಂಡ್ಯ: ಶಾಂತಿಯುತವಾಗಿ ಸಾಗಬೇಕಿದ್ದ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಮಂಡ್ಯದ ಮದ್ದೂರಿನಲ್ಲಿ ಕಲ್ಲು ತೂರಾಟ ನಡೆದಿದ್ದು, ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕಿಡಿಗೇಡಿಗಳ ಈ ದುಷ್ಕೃತ್ಯವನ್ನು ಸ್ಥಳೀಯರು…

ಮದ್ದೂರಿನಲ್ಲಿ ಗಣೇಶ ಮೆರವಣಿಗೆಯ ವೇಳೆ ಕಲ್ಲು ತೂರಾಟ: 8 ಮಂದಿಗೆ ಗಾಯ, 21 ಮಂದಿಗೆ ಅರೆಸ್ಟ್.

ಮಂಡ್ಯ : ಮದ್ದೂರಿನಲ್ಲಿ ಭಾನುವಾರ ರಾತ್ರಿ ನಡೆದ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಚನ್ನೇಗೌಡ ಬಡಾವಣೆಯ ಹತ್ತಿರ ಮಸೀದಿಯ ಬಳಿ ಮೆರವಣಿಗೆ ಸಾಗುತ್ತಿರುವಾಗ…