ಮಡಿಕೇರಿ || ಮಡಿಕೇರಿಯಲ್ಲಿ ಮುದ್ದಂಡ ಕಪ್ ಹಾಕಿ ಉತ್ಸವ-2025ಕ್ಕೆ ಚಾಲನೆ: ಪಂದ್ಯಾವಳಿ ವಿವರ ತಿಳಿಯಿರಿ
ಮಡಿಕೇರಿ: ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಬೆಳ್ಳಿ ಮಹೋತ್ಸವದ ‘ಮುದ್ದಂಡ ಕಪ್ ಹಾಕಿ ಉತ್ಸವ-2025’ಕ್ಕೆ ಚಾಲನೆ ಸಿಕ್ಕಿದೆ. ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ…