ಹುಬ್ಬಳ್ಳಿ || ಪಿಎಂ Modi ಗೋವಾಗೆ ಹೆದರಿ ಮಹದಾಯಿಗೆ ಒಪ್ಪಿಗೆ ಕೊಡಿಸುತ್ತಿಲ್ಲ: Siddaramaiah

ಹುಬ್ಬಳ್ಳಿ: ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಮಹದಾಯಿ ಯೋಜನೆಗೆ ಗೋವಾ ರಾಜ್ಯಕ್ಕೆ ಹೆದರಿಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿ ಮಹದಾಯಿಗೆ ಅನುಮತಿ ಕೊಡಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ…